SSLC ಪರೀಕ್ಷೆಯ ಫಲಿತಾಂಶ ಪ್ರಕಟಣೆಗೆ ಮುಹೂರ್ತ ಫಿಕ್ಸ್ ! | 10th Result 2024 Date Karnataka‌ @karresults.nic.in

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿರುವ 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಣೆ (10th Result 2024 Date) ಯಾವಾಗ ಎಂಬ ಕುತೂಹಲ ಎಲ್ಲರಲ್ಲಿದೆ. ಈ ಬಗ್ಗೆ ಮಾಹಿತಿಯನ್ನು ಇಂದಿನ ಲೇಖನದಲ್ಲಿ ನೀಡಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮಾರ್ಚ್‌ 25 ರಿಂದ ಏಪ್ರಿಲ್ 6 ರವರೆಗೆ ರಾಜ್ಯದಾದ್ಯಂತ 2,750 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಸುಮಾರು 8 ಲಕ್ಷಕ್ಕೂ ಅಧಿಕ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.

10th Result 2024 Karnataka:

ಪರೀಕ್ಷೆSSLC Exam 2024
ಪರೀಕ್ಷೆ ನಡೆದ ದಿನಾಂಕಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ
ಪರೀಕ್ಷೆಗೆ ಹಾಜರಾದವರು8.69 ಲಕ್ಷ ವಿದ್ಯಾರ್ಥಿಗಳು
ಒಟ್ಟು ಅಂಕಗಳು625

Karnataka SSLC Result Date:

ಏಪ್ರಿಲ್ 15 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಎಲ್ಲ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಅಂಕಗಳ ಕೂಡುವಿಕೆ ಕಾರ್ಯ ಮಾಡಲಾಗುತ್ತಿದೆ. ಏ. 6 ರ ಒಳಗೆ ಎಲ್ಲ ಕೆಲಸಗಳನ್ನು ಮುಗಿಸಲಿದ್ದಾರೆ. ಕರ್ನಾಟಕದಲ್ಲಿ ಮೇ 7 ರಂದು ಎರಡನೇ ಹಂತದ ಲೋಕ ಸಭಾ ಚುನಾವಣೆ ನಡೆಯಲಿದೆ.

ಅದಕ್ಕಾಗಿ ಮೇ 9 ರಂದು ಅಥವಾ ಮೇ 10 ರಂದು ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಬಹುದು ಎಂದು ಅಧಿಕೃತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಫಲಿತಾಂಶವನ್ನು ಅಪ್‌ಲೋಡ್‌ ಮಾಡುವ ಕೆಲಸ ವಿಳಂಬವಾದಲ್ಲಿ ರಿಸಲ್ಟ್‌ ಬಿಡುಗಡೆ ಎಂದೆರೆಡು ದಿನ ಮುಂದೆ ಹೊಗಬಹುದು.

How To Check SSLC Result 2024?:

  • Step-1: ಮೊದಲಿಗೆ ಕರ್ನಾಟಕ ಪರೀಕ್ಷಾ ಫಲಿತಾಂಶ ಪ್ರಕಟಣೆ karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಿ.
  • Step-2: ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು Enter ಮಾಡಿ.
  • Step-3: ನಂತರ Submit ಬಟನ್‌ ಮೇಲೆ ಕಕ್ಲಿ ಮಾಡಿ.
  • Step-4: ಅಂತಿಮವಾಗಿ ನಿಮ್ಮ ಫಲಿತಾಂಶ ನೋಡಬಹುದು.
  • Step-5: ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಕೊಳ್ಳಹುದು ಮತ್ತು ಪ್ರಿಂಟ್‌ ಕೂಡ ತೆಗೆದುಕೊಳ್ಳಬಹುದು.
SSLC Result Mark

Karnataka SSLC Result 2024 Link:

ಅಧಿಕೃತ ವೆಬ್‌ಸೈಟ್:‌ karresults.nic.in
ಇಲಾಖೆಯ ಅಧಿಕೃತ ವೆಬ್‌ಸೈಟ್:‌ kseeb.kar.nic.in

10th Result 2024 ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ನಮ್ಮ WhatsApp ಗ್ರುಪ್‌ Join ಆಗಿ.

ಇತರೆ ಮಾಹಿತಿಗಳನ್ನು ಓದಿ:

ಲೇಬರ್‌ ಕಾರ್ಡ್‌ ವಿದ್ಯಾರ್ಥಿವೇತನ: ಡೈರೆಕ್ಟ್‌ ಬ್ಯಾಂಕ್‌ ಖಾತೆಗೆ ಹಣ ಜಮಾ

ದ್ವೀತಿಯ ಪಿಯುಸಿ ಪಾಸಾದವರಿಗೆ 20,000 ರೂಪಾಯಿ ಪ್ರೋತ್ಸಾಹಧನ

Telegram Group Join Now
WhatsApp Group Join Now

Leave a Comment

error: Content is protected !!