ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಕೀ ಉತ್ತರಗಳನ್ನು (2nd PUC Key Answer 2022 Karnataka) ಪ್ರಕಟಿಸಿದೆ.
09-03-2023 ರಿಂದ 23-03-2023 ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ (Scheme of Evaluation) ಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ದಿನಾಂಕ: 25-03-2023 ರಿಂದ ದಿನಾಂಕ:29-03-2023 ರವರೆಗೆ ನಡೆಯಲಿರುವ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯಾರ್ಥಿಗಳು/ಪೋಷಕರುಗಳಿಂದ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಆನ್‌ಲೈನ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 25.03.2023 ರಿಂದ 27-03-2023ರ ಸಂಜೆ 5 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ದಿನಾಂಕ 27-03-2023ರ ಸಂಜೆ 5 ಗಂಟೆಯ ನಂತರ ಸಲ್ಲಿಸಲಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯ ಮೂಲಕ ಮಾಹಿತಿ ನೀಡಲಾಗಿದೆ.
2nd PUC Key Answer 2022 Karnataka
ಮಾದರಿ ಕೀ ಉತ್ತರಗಳು: ಡೌನ್’ಲೋಡ್
ಆಕ್ಷೇಪಣೆ ಸಲ್ಲಿಕೆ: ಇಲ್ಲಿ ಕ್ಲಿಕ್ ಮಾಡಿ
ಪ್ರಕಟಣೆ: ಡೌನ್’ಲೋಡ್
ಉದ್ಯೋಗ ಮಾಹಿತಿಗಳನ್ನು ಓದಿ
ಕೃಷಿ ವಿಶ್ವವಿದ್ಯಾನಿಲಯ ನೇಮಕಾತಿ 2023