ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (AAI Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KOF ನೇಮಕಾತಿ 2023, ಸಂಬಳ 74 ಸಾವಿರ ರೂ.
AAI Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI)
ವೇತನ ಶ್ರೇಣಿ: 15,000 ರೂ
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
Security Screener – 400
ವಯೋಮಿತಿ:
ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ವೇತನ ಶ್ರೇಣಿ:
Security Screener – 15,000 ರೂ
ಅರ್ಜಿ ಶುಲ್ಕ:
Gen/ OBC/ EWS ಅಭ್ಯರ್ಥಿಗಳಿಗೆ: 750 ರೂ
SC/ST/ ಮಹಿಳಾ ಅಭ್ಯರ್ಥಿಗಳಿಗೆ : ಶುಲ್ಕ ಇಲ್ಲ
ಪಾವತಿ ವಿಧಾನ : ಆನ್‌ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-03-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ : Apply ಮಾಡಿ
ಅಧಿಕೃತ ವೆಬ್‌ಸೈಟ್: aaiclas.aero/career