ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (AAI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (AAI Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
AAI Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI)
ವೇತನ ಶ್ರೇಣಿ: 75,000 ರೂ
ಹುದ್ದೆಯ ಸಂಖ್ಯೆ: 22
ಉದ್ಯೋಗ ಸ್ಥಳ: ಕರ್ನಾಟಕ, ತಮಿಳುನಾಡು, ತೆಲಂಗಾಣ.
ಶೈಕ್ಷಣಿಕ ಅರ್ಹತೆ:
ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಅಧಿಸೂಚನೆ ಪ್ರಕಾರ.
ಹುದ್ದೆಗಳ ವಿವರ:
Coimbatore – 1
Hubli – 3
Hyderabad-Begumpet – 1
Hyderabad-Rgia – 1
Chennai – 16
ವಯೋಮಿತಿ:
ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 70 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಸಲಹೆಗಾರರು – 75,000 ರೂ
ಇ-ಮೇಲ್ ಕಳುಹಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 28-04-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.
ಅರ್ಜಿ ನಮೂನೆಯ ಹಾರ್ಡ್ ಕಾಫಿಯನ್ನು, General Manager (HR), Airports Authority of India, Regional Headquarters, Southern Region, Operational Offices Complex, Meenambakkam, Chennai-600027 ಇವರಿಗೆ ಕಳುಹಿಸಬೇಕು.
AAI Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 10-04-2023
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 28-04-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: aai.aero