ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ (Department of Agriculture & Farmers Welfare) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Agricoop Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
DRDO ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
ನಿಮ್ಹಾನ್ಸ್ ನೇಮಕಾತಿ 2023, ವೇತನ 20,000 ರೂ.
Agricoop Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ (Department of Agriculture & Farmers Welfare)
ವೇತನ ಶ್ರೇಣಿ: 9,300 ರಿಂದ 34,800 ರೂ.
ಉದ್ಯೋಗ ಸ್ಥಳ: ಅಹಮದಾಬಾದ್, ಗುಜರಾತ್, ಬೆಂಗಳೂರು, ಕೋಲ್ಕತ್ತಾ, ಪಶ್ಚಿಮ ಬಂಗಾಳ.
ಶೈಕ್ಷಣಿಕ ಅರ್ಹತೆ:
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ (Department of Agriculture & Farmers Welfare) ಅಧಿಸೂಚನೆ ಪ್ರಕಾರ.
ವಯೋಮಿತಿ:
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ (Department of Agriculture & Farmers Welfare) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 56 ವರ್ಷ ಮೀರಿರಬಾರದು.
ವೇತನ ಶ್ರೇಣಿ:
Office Superintendent – 9,300 ರಿಂದ 34,800 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ To The Chief Soil Survey Officer, Soil and Land Use Survey of India (SLUSI), Department of Agriculture and Farmers Welfare, I.A.R.I Buildings, Pusa Campus, New Delhi – 110012 ಇವರಿಗೆ 24-07-2023 ರ ಮೊದಲು ಕಳುಹಿಸಬೇಕು.
Agricoop Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24-07-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: agricoop.nic.in