ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ಮೈಸೂರು (AIISH ಮೈಸೂರು) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (AIISH Mysore Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
SBI ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
AIISH Mysore Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ಮೈಸೂರು (AIISH ಮೈಸೂರು
ವೇತನ ಶ್ರೇಣಿ: 20,000 ರಿಂದ 47,000ರೂ
ಉದ್ಯೋಗ ಸ್ಥಳ: ಬೆಂಗಳೂರು, ಮೈಸೂರು
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 06-03-2023
ಶೈಕ್ಷಣಿಕ ಅರ್ಹತೆ:
Lecturer – M.Sc
Data Entry Operator – Degree
Research Officer – M.Sc, Master’s Degree
Research Officer (Special Education) – B.Ed
ವೇತನ ಶ್ರೇಣಿ:
Lecturer – 47,000ರೂ
Data Entry Operator – 20,000 ರೂ
Research Officer – 39,000 ರೂ
Research Officer (Special Education) – 30,000 ರೂ
ವಯೋಮಿತಿ:
Lecturer – 40 ವರ್ಷ
Data Entry Operator – 30 ವರ್ಷ
Research Officer – 35 ವರ್ಷ
Research Officer (Special Education) – 35 ವರ್ಷ
ಅರ್ಜಿ ಶುಲ್ಕ:
PWD & Women ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
SC/ST ಅಭ್ಯರ್ಥಿಗಳಿಗೆ: 40 ರೂ
General/OBC & EWS ಅಭ್ಯರ್ಥಿಗಳಿಗೆ: 100 ರೂ
ಪಾವತಿಸುವ ವಿಧಾನ ಆನ್ ಲೈನ್ ಮೂಲಕ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 06-03-2023
AIISH Mysore Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಮುಖ್ಯ ಆಡಳಿತಾಧಿಕಾರಿಗಳ ಕಚೇರಿ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006 ಇವರಿಗೆ 06 ಮಾರ್ಚ್ 2023 ರ ಮೊದಲು ಕಳುಹಿಸಬೇಕಾಗುತ್ತದೆ .
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: Download
ಅರ್ಜಿ ನಮೂನೆ: Download
ಅಧಿಕೃತ ವೆಬ್‌ಸೈಟ್: aiishmysore.in