ಎಲ್ಲರಿಗೂ ನಮಸ್ಕಾರ.. ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ ಆಗಿರುವ ಮಾಹಿತಿ ತಿಳಿಯಬೇಕೆ? Anna Bhagya Ahara DBT Status Check ಮಾಡುವ ಸರಳ ವಿಧಾನನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.
ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುವುದಾಗಿ ಸರ್ಕಾರ ಹೇಳಿರುವಂತೆ 5 ಕೆಜಿ ಮತ್ತು ಹೆಚ್ಚುವರಿ 5 ಕೆಜಿ ಅಕ್ಕಿ ಲಭ್ಯವಾಗದ ಕಾರಣ ಅಕ್ಕಿ ಬದಲಿಗೆ ಪ್ರತಿ ಕೆ.ಜಿಗೆ 34 ರೂ. ರಂತೆ ಪ್ರತಿ ಸದಸ್ಯರಿಗೆ 170 ರೂ. ನೀಡಲಾಗುತ್ತಿದೆ.
BPL ಕಾರ್ಡ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರ ಬ್ಯಾಂಕ್ ಖಾತೆಗೆ Anna Bhagya DBT ಮೂಲಕ ಹಣ ಜಮಾ ಮಾಡಲಾಗುತ್ತಿದೆ. ಅದರಂತೆ ಪ್ರತಿ ತಿಂಗಳು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸರ್ಕಾರದಿಂದ ಹಣ ವರ್ಗಾವಣೆಯಾಗುತ್ತಿದೆ. ನಿಮ್ಮ ಬ್ಯಾಂಕ್ ಖಾತೆಗೆ ಏಷ್ಟು ಹಣ ಜಮಾ ಆಗಿದೇ ಎಂದುದನ್ನು ಚೆಕ್ ಮಾಡಿಕೊಳ್ಳಿಬಹುದು.
How To Check Anna Bhagya Amount Status
ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ತಿಳಿಯಲು ಈ ಕೇಳಗೆ ನೀಡಲಾಗಿರುವ ವಿಧಾನದ ಚೆಕ್ ಮಾಡಿಕೊಳ್ಳಬಹುದು.
- Step-1: ಮೊದಲಿಗೆ ಕೇಳಗೆ ನೀಡಿಲಾಗಿರುವ ಕರ್ನಾಟಕ ಆಹಾರ ಇಲಾಖೆಯ ವೆಬ್‌ಸೈಟ್ (ahara.kar.nic.in) ಲಿಂಕ್ ಮೇಲೆ ಕ್ಲಿಕ್ ಮಾಡಿ.
- Step-2: ಅಲ್ಲಿ ವಿಭಾಗವಾರು ಲಿಂಕ್‌ಗಳಿರುವ ಪೆಜ್ ಒಪನ್ ಆಗುತ್ತದೆ. ನಿಮ್ಮ ಜಿಲ್ಲೆಯ ಹೆಸರಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

- Step-3: ಮುಂದಿನ ಪೇಜ್‌ನಲ್ಲಿ ಕೊನೆಯ ಆಯ್ಕೆ ನೇರ ನಗದು ವರ್ಗಾವಣೆಯ ಸ್ಥಿತಿ (Status Of DBT) ಎಂಬ Option ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

- Step-4: Status of DBT ಪುಟ ಓಪನ್ ಆಗುತ್ತದೆ ಅದರಲ್ಲಿ Select Year, Select Month ಅಂತ ಇರುತ್ತದೆ. ನೀವು ಯಾವ ತಿಂಗಳ Anna Bhagya Ahara DBT Status Check ಮಾಡಬೇಕೆಂದುಕೊಂಡಿದ್ದೀರಿ ಆ ತಿಂಗಳನ್ನು ಆಯ್ಕೆ ಮಾಡಿ. ನಂತರ Enter RC Number/RC No. ಎಂಬಲ್ಲಿ ನಿಮ್ಮ ರೇಷನ್ ಕಾರ್ಡ್ ನಂಬರ್ ಎಂಟರ್ ಮಾಡಿ. GO ಬಟನ್ ಮೇಲೆ ಕ್ಲಿಕ್ ಮಾಡಿ.

- Step-5: ಅಂತಿಮವಾಗಿ ನಿಮ್ಮ ರೇಷನ್ ಕಾರ್ಡ್‌ನಲ್ಲಿರುವ ಕುಟುಂಬದ ಮುಖ್ಯಸ್ಥರ ಹೆಸರು ಕಾಣುತ್ತದೆ, ಅವರ ಆಧಾರ ನಂಬರ್‌ನ ಕೊನೆಯ 4 ಸಂಖ್ಯೆ, ನಿಮ್ಮ ಕುಟುಂಬ ಸದಸ್ಯರ ಸಂಖ್ಯೆ, ಅಕ್ಕಿ ಸಿಗುವ ಪ್ರಮಾಣ ಮತ್ತು ನಿಮ್ಮ ಖಾತೆಗೆ ಜಮಾ ಆಗುವ ಹಣದ ವಿವರಗಳನ್ನು ಅಲ್ಲಿ ನೀಡಿರುತ್ತಾರೆ. ನೀವು Anna Bhagya DBT Status Check ಮಾಡಿಕೊಂಡು ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಲಿದೆ ಎಂಬುದನ್ನು ನೋಡಬಹುದು.

- Step-6: ನಿಮ್ಮ ಪಡಿತರ ಚೀಟಿಯಲ್ಲಿರುವ ಮುಖ್ಯಸ್ಥರ ಆಧಾರಗೆ ಲಿಂಕ್ ಇರುವ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿರುವ ಮಾಹಿತಿ ಈ ಕೇಳಗಿನಂತೆ ಲಭ್ಯವಾಗುತ್ತದೆ.

Anna Bhagya Ahara DBT Status Check
Ahara DBT Status Check Link: Check Online
ಅಧಿಕೃತ ವೆಬ್‌ಸೈಟ್: ahara.kar.nic.in, https://ahara.kar.nic.in/lpg/, ahara.kar.nic.in/status2/status_of_dbt.aspx
ಕೊನೆಯ ಮಾತು: ಅನ್ನಭಾಗ್ಯ ಯೋಜನೆಯ Anna Bhagya Ahara DBT Status ಅನ್ನು ಪರಿಶೀಲಿಸಲು ನಿಮಗೆ ಈ ಲೇಖನ ಸಹಾಯವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ಯೋಜನೆಗಳ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸ್‌ಆಪ್ ಗ್ರೂಪ್‌ಗೆ ಅಥವಾ Subscribe ಆಗಿರಿ. ಧನ್ಯವಾದಗಳು.
ಇತರೆ ಮಾಹಿತಿಗಳನ್ನು ಓದಿ: