ಅನ್ನಭಾಗ್ಯ ಯೋಜನೆಯ DBT Status Check ಮಾಡಿ | Anna Bhagya Amount DBT Status Check 2025 @ahara.kar.nic.in

ಎಲ್ಲರಿಗೂ ನಮಸ್ಕಾರ.. ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಬ್ಯಾಂಕ್‌ ಖಾತೆಗೆ ಜಮಾ ಆಗಿರುವ ಮಾಹಿತಿ ತಿಳಿಯಬೇಕೆ? Anna Bhagya Amount DBT Status Check ಮಾಡುವ ಸರಳ ವಿಧಾನನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.

ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುವುದಾಗಿ ಸರ್ಕಾರ ಹೇಳಿರುವಂತೆ 5 ಕೆಜಿ ಮತ್ತು ಹೆಚ್ಚುವರಿ 5 ಕೆಜಿ ಅಕ್ಕಿ ಲಭ್ಯವಾಗದ ಕಾರಣ ಅಕ್ಕಿ ಬದಲಿಗೆ ಪ್ರತಿ ಕೆ.ಜಿಗೆ 34 ರೂ. ರಂತೆ ಪ್ರತಿ ಸದಸ್ಯರಿಗೆ 170 ರೂ. ನೀಡಲಾಗುತ್ತಿದೆ.

BPL ಕಾರ್ಡ್‌ ಮತ್ತು ಅಂತ್ಯೋದಯ ಪಡಿತರ ಚೀಟಿದಾರರ ಬ್ಯಾಂಕ್‌ ಖಾತೆಗೆ Anna Bhagya DBT ಮೂಲಕ ಹಣ ಜಮಾ ಮಾಡಲಾಗುತ್ತಿದೆ. ಅದರಂತೆ ಪ್ರತಿ ತಿಂಗಳು ಅರ್ಹ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ಸರ್ಕಾರದಿಂದ ಹಣ ವರ್ಗಾವಣೆಯಾಗುತ್ತಿದೆ. ನಿಮ್ಮ ಬ್ಯಾಂಕ್‌ ಖಾತೆಗೆ ಏಷ್ಟು ಹಣ ಜಮಾ ಆಗಿದೇ ಎಂದುದನ್ನು ಚೆಕ್‌ ಮಾಡಿಕೊಳ್ಳಿಬಹುದು.

How To Check Anna Bhagya Amount DBT Status 2025

ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ತಿಳಿಯಲು ಈ ಕೇಳಗೆ‌ ನೀಡಲಾಗಿರುವ ವಿಧಾನದ ಚೆಕ್‌ ಮಾಡಿಕೊಳ್ಳಬಹುದು.

Step-1: ಮೊದಲನೆಯದಾಗಿ ಕೇಳಗೆ ನೀಡಿರುವ ಲಿಂಕ್‌ ಮೂಲಕ DBT Karnataka ಅಧಿಕೃತ App ಡೌನ್‌ಲೋಡ್‌ ಮಾಡಿಕೊಳ್ಳಿ.

Anna Bhagya Amount DBT Status Check 2024 Step-1
DBT Karnataka App

Step-2: App ಓಪನ್‌ ಮಾಡಿ. ಅಲ್ಲಿ Enter Aadhaar Number ಎಂಬಲ್ಲಿ ಫಲಾನುಭವಿಯ ಆಧಾರ ಸಂಖ್ಯೆಯನ್ನು ಎಂಟರ್‌ ಮಾಡಿ. GET OTP ಎಂಬುದರ ಮೇಲೆ ಕ್ಲಿಕ್‌ ಮಾಡಿ.

Anna Bhagya Amount DBT Status Check 2024 Step- 2

Step-3: ಫಲಾನುಭವಿಯ ಆಧಾರಗೆ ಲಿಂಕ್‌ ಇರುವ ಮೊಬೈಲ್‌ ನಂಬರ್‌ಗೆ OTP ಬರುತ್ತದೆ. Enter OTP ಎಂದಿರುವಲ್ಲಿ ಆರು ಸಂಖ್ಯೆಗಳ OTP ಎಂಟರ್‌ ಮಾಡಿ. Verify OTP ಬಟನ್‌ ಮೇಲೆ ಕ್ಲಿಕ್‌ ಮಾಡಿ.

Anna Bhagya Amount DBT Status Check 2024 Step- 3

Step-4: ಫಲಾನುಭವಿಯ ವಯಕ್ತಿಕ ವಿವರ ನಿಮ್ಮ ಮುಂದೆ ಕಾಣುತ್ತದೆ. ಅಲ್ಲಿ ಮೊಬೈಲ್ ನಂಬರ್‌ ಎಂಟರ್‌ ಮಾಡಲು ತಿಳಿಸಲಾಗಿರುತ್ತದೆ. ಆಧಾರಗೆ ಲಿಂಕ್‌ ಇರುವ ಮೊಬೈಲ್‌ ನಂಬರ್‌ ನಮೂದಿಸಿ. OK ಬಟನ್‌ ಮೇಲೆ ಕ್ಲಿಕ್‌ ಮಾಡಿ.

Anna Bhagya Amount DBT Status Check 2024 Step-4

Step-5: ನಂತರ Create mPIN ಎಂದಿರುತ್ತದೆ. ನಿಮ್ಮ ನೆನಪಿನಲ್ಲಿ ಉಳಿಯುವ ನಾಲ್ಕು ಅಂಕಿಗಳ mPIN ಎಂಟರ್‌ ಮಾಡಿ. Submit ಬಟನ್‌ ಮೇಲೆ ಕ್ಲಿಕ್‌ ಮಾಡಿ.

Anna Bhagya Amount DBT Status Check 2024 Step- 5

Step-6: ನಂತರ ಅಲ್ಲಿ Select Beneficiary ಎಂದು ಬರುತ್ತದೆ. ನೀವು Add ಮಾಡಿರುವ ಫಲಾನುಭವಿಯನ್ನು ಆಯ್ಕೆ ಮಾಡಿ.

Anna Bhagya Amount DBT Status Check 2024 Step- 7

Step-7: ಫಲಾನುಭವಿಯನ್ನು ಆಯ್ಕೆ ಮಾಡಿದ ನಂತರ ನೀವು Create ಮಾಡಿದ mPIN ಅನ್ನು ಎಂಟರ್‌ ಮಾಡಿ. LOGIN ಬಟನ್‌ ಮೇಲೆ ಕ್ಲಿಕ್‌ ಮಾಡಿ.

Anna Bhagya Amount DBT Status Check 2024 Step- 8

Step-8: ಮೊದಲನೇ ಆಯ್ಕೆ Payment Status ಎಂಬ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.

Step-9: ಅಲ್ಲಿ ನಿಮ್ಮ ಮುಂದೆ Anna Bhagya Amount DBT Status Check 2025 ಮಾಡುವ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್‌ ಮಾಡಿ.

Anna Bhagya Amount DBT Status Check 2024 Step-10

Step-10: ನಿಮ್ಮ ಬ್ಯಾಂಕ್‌ ಖಾತೆಗೆ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿರುವ ಮಾಹಿತಿ ಲಭ್ಯವಾಗುತ್ತದೆ. ನಿಮ್ಮ ಯಾವ ಬ್ಯಾಂಕ್ ಖಾತೆಗೆ‌, ಯಾವ ದಿನಾಂಕದಂದು ಹಣ ವರ್ಗಾವಣೆ ಆಗಿರುತ್ತದೆ ಎಂಬ ವಿವರಗಳನ್ನು ನೀವು ಪರಿಶೀಲನೆ ಮಾಡಿಕೊಳ್ಳಬಹುದು.

Anna Bhagya Amount DBT Status Check 2024 Step-11
Anna Bhagya DBT Status

Anna Bhagya Amount DBT Status Check ಪ್ರಮುಖ ಲಿಂಕ್‌ಗಳು:
DBT Karnataka App Link:‌ Download ಮಾಡಿ

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮೀ ಯೋಜನೆ: DBT Status Check ಮಾಡಿ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment