ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಡಿಯಲ್ಲಿ ಬರುವ ವಿವಿಧ ನಿಗಮಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ವಿವಿಧ ಕಲ್ಯಾಣ ಯೋಜನೆಗಳಿಗೆ (SC ST Welfare Schemes 2022) ಅರ್ಜಿ ಆಹ್ವಾನಿಸಲಾಗಿದೆ.
ಗಂಗಾ ಕಲ್ಯಾಣ ಯೋಜನೆ 2023 ಆನ್‌ಲೈನ್ ಅರ್ಜಿ ಆಹ್ವಾನ
ವಿವಿಧ ಕಲ್ಯಾಣ ಯೋಜನೆಗಳು
- ಸ್ವಯಂ ಉದ್ಯೋಗ ಯೋಜನೆಗಳು
- ಭೂ ಒಡೆತನ ಯೋಜನೆ
- ಮೈಕ್ರೋ ಕ್ರೆಡಿಟ್ ಯೋಜನೆ
- ಗಂಗಾ ಕಲ್ಯಾಣ ಯೋಜನೆ
- ಕೌಶಲ್ಯಾಭಿವೃದ್ಧಿ ತರಬೇತಿ
- ವಸತಿ ಕಾರ್ಯಾಗಾರ ನಿರ್ಮಾಣ ಯೋಜನೆ
ಈ ಕೆಳಗಿನ ನಿಗಮಗಳ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬಹುದು.
- ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ,
- ಪರಿಶಿಷ್ಟ ಜಾತಿ ಅಲೆಮಾರಿ ಕೋಶ,
- ಕರ್ನಾಟಕ ಮಹಿರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ,
- ಪರಿಶಿಷ್ಟ ಪಂಗಡಗಳ ಅಲೆಮಾರಿ ಕೋಶ,
- ಡಾ| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿ.,
- ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ,
- ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ,
- ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗದು
ವಿಶೇಷ ಸೂಚನೆ
- ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾ ಸಿಂಧು ಪೊರ್ಟಲ್ ನಲ್ಲಿ ಲಭ್ಯವಿರುತ್ತವೆ.
- ಫಲಾಪೇಕ್ಷಿಗಳು ‘ಗ್ರಾಮಒನ್ʼ, ʼಬೆಂಗಳೂದುಒನ್ʼ, ʼಕರ್ನಾಟಕಒನ್ʼ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು.
- ಈಗಾಗಲೇ ಸುವಿಧಾ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿರುವವರು ಮತ್ತೆ ಅರ್ಜಿ ಸಲ್ಲಿಸಬೇಕಾಗಿಲ್ಲ.
- ಸರ್ಕಾರದ ಸಾಂಸ್ಥಿಕ ಕೋಟಾ ಮತ್ತು ಮಂಡಳಿ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು ಸಹ ಸೇವಾ ಸಿಂಧು ಪೊರ್ಟಲ್ʼನಲ್ಲಿ ಅರ್ಜಿ ಸಲ್ಲಿಸುವುದು.
ಅರ್ಜಿ ಸಲ್ಲಿಸುವ ಸೇವಾ ಸಿಂಧು ಪೊರ್ಟಲ್ https://sevasindhu.karnataka.gov.in/
ಎಸ್ಸಿ, ಎಸ್ಟಿ ಸಹಾಯವಾಣಿ ಸಂಖ್ಯೆ : 9482300400
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-09-2022