ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Ballari District Court Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Ballari District Court Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬಳ್ಳಾರಿ ಜಿಲ್ಲಾ ನ್ಯಾಯಾಲಯ (Ballari District Court)
ವೇತನ ಶ್ರೇಣಿ: 21,400 ರೂ. ರಿಂದ 42,000 ರೂ.
ಹುದ್ದೆಗಳ ಸಂಖ್ಯೆ: 21
ಉದ್ಯೋಗ ಸ್ಥಳ: ಬಳ್ಳಾರಿ
ಹುದ್ದೆಗಳ ವಿವರ:
ಬೆರಳಚ್ಚುಗಾರು (Typists) HK – 12
ಬೆರಳಚ್ಚು ನಕಲುಗಾರರು (Typist-Copyists) HK – 07
ಬೆರಳಚ್ಚುಗಾರು (Typists) Non HK – 01
ಬೆರಳಚ್ಚು ನಕಲುಗಾರರು (Typist-Copyists) Non HK – 01
ಶೈಕ್ಷಣಿಕ ಅರ್ಹತೆ:
Ballari District Court ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 03 ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ರಮಾನ ವಿದ್ಯಾರ್ಹತೆ ಹೊಂದಿರಬೇಕು.
ವೇತನ ಶ್ರೇಣಿ:
ಬೆರಳಚ್ಚುಗಾರು (Typists) – 21,400 ರೂ. ರಿಂದ 42,000 ರೂ.
ಬೆರಳಚ್ಚು ನಕಲುಗಾರರು (Typist-Copyists) – 21,400 ರೂ. ರಿಂದ 42,000 ರೂ.
ವಯೋಮಿತಿ:
ಬಳ್ಳಾರಿ ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ.
ಸಾಮಾನ್ಯ ಅಭ್ಯರ್ಥಿಗಳಿಗೆ: ಗರಿಷ್ಠ 35 ವರ್ಷ
Cat-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: ಗರಿಷ್ಠ 38 ವರ್ಷ
SC/ST/Cat-I ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷ
ಅರ್ಜಿ ಶುಲ್ಕ:
SC/ST/Cat-I/PWD ಅಭ್ಯರ್ಥಿಗಳಿಗೆ: 100 ರೂ.
ಸಾಮಾನ್ಯ/ಕ್ಯಾಟ್-2A/2B/3A & 3B ಅಭ್ಯರ್ಥಿಗಳಿಗೆ: 250 ರೂ.
ಪಾವತಿಸುವ ವಿಧಾನ: ಆನ್‌ಲೈನ್.
Ballari District Court Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 06-05-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ (HK): ಡೌನ್’ಲೋಡ್
ಅಧಿಸೂಚನೆ (Non HK): ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ballari.dcourts.gov.in
ಇತರೆ ಮಾಹಿತಿಗಳನ್ನು ಓದಿ: