ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಅಂಚೆ ಬ್ಯಾಂಕ್ ನೇಮಕಾತಿ 2023, ಅರ್ಜಿ ಸಲ್ಲಿಸಿ
BEL Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ವೇತನ ಶ್ರೇಣಿ: 40,000 ರಿಂದ 55,000 ರೂ.
ಹುದ್ದೆಗಳ ಸಂಖ್ಯೆ: 28
ಉದ್ಯೋಗ ಸ್ಥಳ: ಪೋರ್ಟ್ ಬ್ಲೇರ್ – ಕಾರವಾರ – ಕೊಚ್ಚಿ – ವಿಶಾಖಪಟ್ಟಣಂ
ಶೈಕ್ಷಣಿಕ ಅರ್ಹತೆ:
ಪ್ರಾಜೆಕ್ಟ್ ಇಂಜಿನಿಯರ್-I (ಎಲೆಕ್ಟ್ರಾನಿಕ್ಸ್) – B.Sc, B.E or B.Tech in Electronics/Electronics & Communication Electronics & Telecommunications Telecommunication
ಪ್ರಾಜೆಕ್ಟ್ ಇಂಜಿನಿಯರ್-I (ಮೆಕ್ಯಾನಿಕಲ್) – B.Sc, B.E or B.Tech in Mechanical
ಹುದ್ದೆಗಳ ವಿವರ:
ಪ್ರಾಜೆಕ್ಟ್ ಇಂಜಿನಿಯರ್-I (ಎಲೆಕ್ಟ್ರಾನಿಕ್ಸ್) – 27
ಪ್ರಾಜೆಕ್ಟ್ ಇಂಜಿನಿಯರ್-I (ಮೆಕ್ಯಾನಿಕಲ್) – 1
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 32 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD ಅಭ್ಯರ್ಥಿಗಳು: 10 ವರ್ಷ
ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಸಾಮಾನ್ಯ/EWS ಮತ್ತು OBC ಅಭ್ಯರ್ಥಿಗಳಿಗೆ: 472 ರೂ.
ಪಾವತಿಸುವ ವಿಧಾನ: ಆನ್‌ಲೈನ್
BEL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-08-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: bel-india.in