ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2023 | BEL Recruitment 2023 Notification

Telegram Group Join Now
WhatsApp Group Join Now

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (BEL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SBI ನೇಮಕಾತಿ 2023, ಆನ್‌ಲೈನ್ ಅರ್ಜಿ ಸಲ್ಲಿಸಿ

ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ 2023

ಅಂಚೆ ಬ್ಯಾಂಕ್ ನೇಮಕಾತಿ 2023

ಪೋಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

BEL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಸ್ಟೈಪೆಂಡ್: 17,500 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು‌.

ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 25 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Apprenticeship Training – 17,500 ರೂ.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PWD ಅಭ್ಯರ್ಥಿಗಳು: 10 ವರ್ಷ

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 21-06-2023 & 22-06-2023 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Hongirana Centre For Learning & Development (CLD), Bharat Electronics Limited, Jalahalli Post, Bengaluru – 560013

BEL Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 10-06-2023
ನೇರ ಸಂದರ್ಶನ ದಿನಾಂಕ: 21-06-2023 & 22-06-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: bel-india.in

Telegram Group Join Now
WhatsApp Group Join Now

Leave a Comment

error: Content is protected !!