ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ISRO ನೇಮಕಾತಿ 2023, ಅರ್ಜಿ ಸಲ್ಲಿಸಿ
ಆಯುಷ್ ಇಲಾಖೆಯಲ್ಲಿ ಉದ್ಯೋಗ, ರೂ.35,000 ಸಂಬಳ
BEL Recruitment 2023 Notification ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ವೇತನ ಶ್ರೇಣಿ: 30,000 ರಿಂದ 40,000 ರೂ.
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Sc, B.E or B.Tech in Computer Science/Computer Science & Engineering/Computer Science Engineering ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Trainee Engineer- I – 30,000 ರಿಂದ 40,000 ರೂ.
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ
SC/ST/PwBD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರ ಎಲ್ಲಾ ಅಭ್ಯರ್ಥಿಗಳಿಗೆ: 150 ರೂ.
BEL Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಮ್ಯಾನೇಜರ್ HR (MS/HLS&SCB), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ ಪೋಸ್ಟ್, ಬೆಂಗಳೂರು – 560013 ಇವರಿಗೆ 22-03-2023 ರ ಮೊದಲು ಕಳುಹಿಸಬೇಕು.
BEL Recruitment 2023 Notification ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ: 31-03-2023ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22-03-2023
ಪ್ರಮುಖ ಲಿಂಕ್’ಗಳು:
ದಿನಾಂಕ ವಿಸ್ತರಣೆ ಅಧಿಸೂಚನೆ: ಡೌನ್‌ಲೋಡ್
ಅಧಿಸೂಚನೆ: ಡೌನ್ ಲೋಡ್
ಅರ್ಜಿ ನಮೂನೆ: ಡೌನ್ ಲೋಡ್
ಅಧಿಕೃತ ವೆಬ್ ಸೈಟ್: bel-india.in