ಬೆಳೆ ಪರಿಹಾರದ ಹಣ ಜಮಾ ಆಗಿದೆ, ನಿಮಗೂ ಬಂತಾ ನೋಡಿ | Bele Parihara List Karnataka 2024 Check @parihara.karnataka.gov.in

Telegram Group Join Now
WhatsApp Group Join Now

Bele Parihara List Karnataka: ಎಲ್ಲರಿಗೂ ನಮಸ್ಕಾರ, ರಾಜ್ಯದ ರೈತ ಬಾಂಧವರಿಗೆ ಸರ್ಕಾರದಿಂದ ಗುಡ್‌ ನ್ಯೂಸ್‌ ಬಂದಿದೆ. ನೀವು ಕೂಡ ಬೆಳೆ ನಷ್ಟ ಪರಿಹಾರದ ಹಣ ಯಾವಾಗ ಜಮಾ ಆಗುತ್ತದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೆ ಈ ಲೇಖನ ನಿಮಗಾಗಿ.

ಹೌದು ಸ್ನೇಹಿತರೇ.. ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಕಳೆದ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರದ ಹಣ ಜಮಾ ಆಗಿರುವ ಕುರಿತು ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

Bele Parihara Payment Credited:

2023 ನೇ ಸಾಲಿನ ಮುಂಗಾರಿನ ಹಂಗಾಮಿನಲ್ಲಿ ಬರಗಾಲದಿಂದ ರೈತರಿಗೆ ಬಹಳಷ್ಟು ಬೆಳೆ ನಷ್ಟವಾಗಿದೆ. ಈ ಹಿನ್ನಲೆಯಲ್ಲಿ 2024ರ ಜನವರಿಯಲ್ಲಿ ರೈತರಿಗೆ ಬೆಳೆ ಪರಿಹಾರದ ಮೊದಲನೇ ಕಂತಾಗಿ 2000ರೂ. ಜಮಾ ಮಾಡಲಾಗಿತ್ತು.

ಈಗ ಅರ್ಹ ರೈತರ ಬ್ಯಾಂಕ್‌ ಖಾತೆಗೆ ಅರ್ಹತೆಗೆ ಅನುಗುಣವಾಗಿ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಪಾವತಿ ಮಾಡಲಾಗುತ್ತಿದೆ. ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿ ಆಧರಿಸಿ ಫ್ರೂಟ್ಸ್‌ ಐಡಿ ಹೊಂದಿರುವ, ಪಹಣಿ ಜೋಡಣೆಯಾಗಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಪರಿಹಾರ ವರ್ಗಾವಣೆ ಮಾಡಲಾಗಿದೆ..

ರಾಜ್ಯದ 34 ಲಕ್ಷ ರೈತರ ಬ್ಯಾಂಕ್‌ ಖಾತೆಗಳಿಗೆ 3,454 ಕೋಟಿ ರೂ. ಅನ್ನು ಇನ್‌ ಪುಟ್ ಸಬ್ಸಿಡಿಯ ಬಾಕಿ ಮೊತ್ತವನ್ನು ಡಿಬಿಟಿ ಮೂಲಕ ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ.

ಇವತ್ತು ಮುಂಜಾನೆ ಜಿಲ್ಲಾವಾರು ಅರ್ಹ ರೈತರ ಖಾತೆಗಳಿಗೆ ಬೆಳೆ ಪರಿಹಾರ ಹಣ ಸಂದಾಯ ಮಾಡಲಾಗಿದೆ. ರೈತರು ತಮ್ಮ ಬ್ಯಾಂಕ್‌ ಖಾತೆಯನ್ನು ಪರಿಶೀಲನೆ ಮಾಡಿಕೊಳ್ಳಬಹುದು.

ಹಂತ-1: Bele Parihara List Karnataka:

ಇನ್‌ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳನ್ನು ಪಡೆಯಲು ಈ ಕೇಳಗೆ ನೀಡಿರುವ ಹಂತಗಳನ್ನು ಅನುಸರಿಸಿ.

  • Step-1: ವರ್ಷ ಆಯ್ಕೆ ಮಾಡಿ ಎಂಬಲ್ಲಿ 2023-24 ಅನ್ನು ಆಯ್ಕೆ ಮಾಡಿ
  • Step-2:ಮುಂಗಾರು” ಋತು ಆಯ್ಕೆ ಮಾಡಿ
  • Step-3: ನಂತರ ವಿಪತ್ತಿನ ವಿಧದಲ್ಲಿ “ಬರ” ಎಂಬುದನ್ನು ಆಯ್ಕೆ ಮಾಡಿ
  • Step-4: ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಮತ್ತು ನಿಮ್ಮ ಹಳ್ಳಿಯ ಹೆಸರನ್ನು ಆಯ್ಕೆ ಮಾಡಿ
  • Step-5: ನಂತರ Get Report ಬಟನ್‌ ಮೇಲೆ ಕ್ಲಿಕ್‌ ಮಾಡಿ

ಅಂತಿಮವಾಗಿ ನಿಮ್ಮ ಮುಂದೆ ನಿಮ್ಮ ಹಳ್ಳಿಯ ಬೆಳೆ ಪರಿಹಾರ ಪಟ್ಟಿಯನ್ನು ನೋಡಬಹುದು.

bele parihara karnataka 2023-24 Karnataka link: Check Now

ಹಂತ-2: How to Check Bele Parihara Karnataka Status:

Step-1: ಮೊದಲಿಗೆ ಕೇಳಗೆ ನೀಡಲಾಗಿರುವ ಲಿಂಕ್‌ ಮೂಲಕ DBT Karnataka ಅಧಿಕೃತ App ಡೌನ್‌ಲೋಡ್‌ ಮಾಡಿಕೊಳ್ಳಿ.

Bele Parihara Karnataka Status Check Step- (1)

Step-2: DBT Karnataka App ಓಪನ್‌ ಮಾಡಿದ ನಂತರ ಅಲ್ಲಿ Enter Aadhaar Number ಎಂದಿರುವಲ್ಲಿ ಫಲಾನುಭವಿಯ ಆಧಾರ ಸಂಖ್ಯೆಯನ್ನು ಎಂಟರ್‌ ಮಾಡಿ. GET OTP ಬಟನ್ ಮೇಲೆ ಕ್ಲಿಕ್‌ ಮಾಡಿ.

Bele Parihara Karnataka Status Check Step- (3)

Step-3: ಫಲಾನುಭವಿಯ ಆಧಾರ‌ ಕಾರ್ಡ್‌ಗೆ ಲಿಂಕ್‌ ಇರುವ ಮೊಬೈಲ್‌ ನಂಬರ್‌ಗೆ OTP ಬರುತ್ತದೆ. OTP ಎಂಟರ್‌ ಮಾಡಿ. Verify OTP ಬಟನ್‌ ಮೇಲೆ ಕ್ಲಿಕ್‌ ಮಾಡಿ.

Bele Parihara Karnataka Status Check Step- (4)

Step-4: ಫಲಾನುಭವಿಯ ವಯಕ್ತಿಕ ವಿವರ ಕಾಣುತ್ತದೆ. ಅಲ್ಲಿ ಮೊಬೈಲ್ ನಂಬರ್‌ ಎಂಟರ್‌ ಮಾಡಲು ತಿಳಿಸಲಾಗಿರುತ್ತದೆ. ಆಧಾರಗೆ ಲಿಂಕ್‌ ಇರುವ ಮೊಬೈಲ್‌ ನಂಬರ್‌ ನಮೂದಿಸಿ. OK ಬಟನ್‌ ಮೇಲೆ ಕ್ಲಿಕ್‌ ಮಾಡಿ.

Bele Parihara Karnataka Status Check Step- (5)

Step-5: ತದನಂತರ Create mPIN ಎಂದು ತಿಳಿಸಲಾಗುತ್ತದೆ. ಅಲ್ಲಿ ನಿಮ್ಮ ನೆನಪಿನಲ್ಲಿ ಉಳಿಯುವಂತಹ ನಾಲ್ಕು ಅಂಕಿಗಳ mPIN ಎಂಟರ್‌ ಮಾಡಿ. Submit ಬಟನ್‌ ಮೇಲೆ ಕ್ಲಿಕ್‌ ಮಾಡಿ.

Bele Parihara Karnataka Status Check Step- (6)

Step-6: ನಂತರ ಅಲ್ಲಿ Select Beneficiary ಎಂದು ಬರುತ್ತದೆ. ನೀವು Add ಮಾಡಿರುವ ಫಲಾನುಭವಿಯನ್ನು ಆಯ್ಕೆ ಮಾಡಿ.

Bele Parihara Karnataka Status Check Step- (7)

Step-7: ಫಲಾನುಭವಿಯನ್ನು ಆಯ್ಕೆ ಮಾಡಿದ ನಂತರ mPIN ಅನ್ನು ಎಂಟರ್‌ ಮಾಡಿ. LOGIN ಬಟನ್‌ ಮೇಲೆ ಕ್ಲಿಕ್‌ ಮಾಡಿ.

Bele Parihara Karnataka Status Check Step- (9)

Step-8: ನಂತರ Payment Status ಎಂಬ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.

Bele Parihara Karnataka Status Check Step- (10)

Step-9: ನಿಮಗೆ ದೊರೆತಿರುವ ಸರ್ಕಾರಿ ಯೋಜನೆಗಳ ಮಾಹಿತಿ ಅಲ್ಲಿರುತ್ತದೆ. ಈಗ ನೀವು Input Subsidy For Crop Loss ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್‌ ಮಾಡಿ.

Bele Parihara Karnataka Status Check 2023-24

Step-10: ನಿಮ್ಮ ಬ್ಯಾಂಕ್‌ ಖಾತೆಗೆ ರಾಜ್ಯ ಸರ್ಕಾರದಿಂದ ಬೆಳೆ ಹಾನಿಯ 2000 ರೂ. ಜಮಾ ಆಗಿರುವ ಮಾಹಿತಿ ಲಭ್ಯವಾಗುತ್ತದೆ. ನಿಮ್ಮ ಯಾವ ಬ್ಯಾಂಕ್ ಖಾತೆಗೆ‌, ಯಾವ ದಿನಾಂಕದಂದು ಹಣ ವರ್ಗಾವಣೆ ಆಗಿರುತ್ತದೆ ಎಂಬ ವಿವರಗಳನ್ನು ನೀವು ಪರಿಶೀಲನೆ ಮಾಡಿಕೊಳ್ಳಬಹುದು.

Bele Parihara Karnataka Status Check 2023-24 Online

Bele Parihara Karnataka Status Check ಪ್ರಮುಖ ಲಿಂಕ್‌ಗಳು:
DBT Karnataka App Link:‌ Download ಮಾಡಿ

ಇತರೆ ಮಾಹಿತಿಗಳನ್ನು ಓದಿ:

ರೈತರ ಬ್ಯಾಂಕ್‌ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಜಮಾ

ಗೃಹಲಕ್ಷ್ಮಿ DBT Status Check ಮಾಡಿ, 2,000 ರೂ. ಬಂತಾ ನೋಡಿ

ಲೇಬರ್‌ ಕಾರ್ಡ್‌ ವಿದ್ಯಾರ್ಥಿವೇತನ: ಡೈರೆಕ್ಟ್‌ ಬ್ಯಾಂಕ್‌ ಖಾತೆಗೆ ಹಣ ಜಮಾ

PUC ಪಾಸಾದವರಿಗೆ 20,000 ರೂಪಾಯಿ ಪ್ರೋತ್ಸಾಹಧನ

Telegram Group Join Now
WhatsApp Group Join Now

Leave a Comment

error: Content is protected !!