BMRCL ಹೊಸ ನೇಮಕಾತಿ 2023 | BMRCL New Notification 2023

Telegram Group Join Now
WhatsApp Group Join Now

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (BMRCL New Notification 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ ದಿನಾಂಕ

ಬೆಂಗಳೂರು ಮೆಟ್ರೋ ಭರ್ಜರಿ ನೇಮಕಾತಿ 2023

ಮೆಟ್ರೋದಲ್ಲಿ ಫೈರ್‌ಮ್ಯಾನ್‌ ಹುದ್ದೆಗಳ ನೇಮಕಾತಿ

KMF TUMUL ವಿವಿಧ ಹುದ್ದೆಗಳ ನೇಮಕಾತಿ 2023

BMRCL New Notification 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL)
ವೇತನ ಶ್ರೇಣಿ: 50,000 ರಿಂದ 1,40,000 ರೂ
ಹುದ್ದೆಗಳ ಸಂಖ್ಯೆ: 68
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ BE/ B.Tech ಅಥವಾ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವನ್ನು  ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಉಪ ಮುಖ್ಯ ಎಂಜಿನಿಯರ್ – 3
ಕಾರ್ಯನಿರ್ವಾಹಕ ಇಂಜಿನಿಯರ್ – 10
ಸಹಾಯಕ ಕಾರ್ಯನಿರ್ವಾಹಕಲ ಇಂಜಿನಿಯರ್ – 17
ಸಹಾಯಕ ಇಂಜಿನಿಯರ್ – 38

ವಯೋಮಿತಿ:
ಉಪ ಮುಖ್ಯ ಎಂಜಿನಿಯರ್ – ಗರಿಷ್ಠ 55 ವರ್ಷ
ಕಾರ್ಯನಿರ್ವಾಹಕ ಇಂಜಿನಿಯರ್ – ಗರಿಷ್ಠ 50 ವರ್ಷ
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – ಗರಿಷ್ಠ 45 ವರ್ಷ
ಸಹಾಯಕ ಇಂಜಿನಿಯರ್ – ಗರಿಷ್ಠ 40 ವರ್ಷ

ವೇತನ ಶ್ರೇಣಿ:
ಉಪ ಮುಖ್ಯ ಎಂಜಿನಿಯರ್ – 1,40,000 ರೂ.
ಕಾರ್ಯನಿರ್ವಾಹಕ ಇಂಜಿನಿಯರ್ – 85,000 ರೂ.
ಸಹಾಯಕ ಕಾರ್ಯನಿರ್ವಾಹಕಲ ಇಂಜಿನಿಯರ್ – 65,000 ರೂ.
ಸಹಾಯಕ ಇಂಜಿನಿಯರ್ – 50,000 ರೂ.

BMRCL New Notification 2023 ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 18-03-2023 ರಿಂದ 17-04-2023 ರವರೆಗೆ bmrc.co.in ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಕಾಪಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru 560027 ಇವರಿಗೆ 20-04-2023 ರ ಒಳಗಾಗಿ ಕಳುಹಿಸಬೇಕು ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-04-2023
ಮುದ್ರಿತ ಪ್ರತಿ/ಹಾರ್ಡ್ ಕಾಪಿಯನ್ನು ಕಳುಹಿಸಲು ಕೊನೆಯ ದಿನಾಂಕ: 20-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: bmrc.co.in

Telegram Group Join Now
WhatsApp Group Join Now

Leave a Comment

error: Content is protected !!