ಬೆಂಗಳೂರು ಮೆಟ್ರೋ ನೇಮಕಾತಿಯ ಪರಿಷ್ಕೃತ ಕೀ ಉತ್ತರ ಪ್ರಕಟ | BMRCL Revised Provisional Key Answers 2023 Published by KEA

Telegram Group Join Now
WhatsApp Group Join Now

BMRCL Revised Provisional Key Answers 2023: ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ವೃಂದಗಳ ಒಟ್ಟು 236 ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವು 30-07-2023 ರಂದು ಲಿಖಿತ ಪರೀಕ್ಷೆಯನ್ನು ನಡೆಸಿತ್ತು.

ದಿನಾಂಕ 30-07-2023 ರಂದು ಬಿ.ಎಂ.ಆರ್.ಸಿ.ಎಲ್ ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧೀಕಾರದಿಂದ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ದಿನಾಂಕ 03.08.2023 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿತ್ತು, ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು 11-08-2023 ವರೆಗೆ ಅವಕಾಶ ನೀಡಲಾಗಿತ್ತು.

ಇದೀಗ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ತಾತ್ಕಾಲಿಕ ಕೀ ಉತ್ತರಗಳನ್ನು KEA ಪ್ರಕಟಿಸಿದೆ. ಕೀ ಉತ್ತರಗಳನ್ನು ಕೆಳಗೆ ನೀಡಿರುವ ಅಧಿಕೃತ ಲಿಂಕ್ ಮೂಲಕ ಡೌನ್’ಲೋಡ್ ಮಾಡಿಕೊಳ್ಳಬಹುದು.

BMRCL Revised Provisional Key Answers 2023

BMRCL Revised Key Answers 2023: ಡೌನ್‌ಲೋಡ್‌
ಅಧಿಕೃತ ವೆಬ್‌ಸೈಟ್:‌ kea.kar.nic.in

ಈ ಮಾಹಿತಿಗಳನ್ನು ಓದಿ:

ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ 2023

KMF ನೇಮಕಾತಿ 2023, ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

ಕೆ-ಸೆಟ್ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾ‌ನ

Telegram Group Join Now
WhatsApp Group Join Now

Leave a Comment

error: Content is protected !!