ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BOB Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NBAIR ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
BOB Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ (BOB)
ವೇತನ ಶ್ರೇಣಿ: 23,000 ರೂ.
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಬ್ಯಾಂಕ್ ಆಫ್ ಬರೋಡಾ (BOB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
FLC Counsellor – 23,000 ರೂ.
ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ (BOB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 65 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Regional Head, Bank of Baroda Regional Office-Bengaluru North 4th Floor, 41/2, Vijaya Towers, MG Road, Bangalore – 560001 ಇವರಿಗೆ 30-06-2023 ರ ಮೊದಲು ಕಳುಹಿಸಬೇಕು.
BOB Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-06-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: bankofbaroda.in