ಬೆಳಗಾವಿ ಸ್ಟಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BSCL Recruitment 2023 Notification) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಬೆಳಗಾವಿ ಜಿಲ್ಲಾ ನ್ಯಾಯಾಂಗ ನೇಮಕಾತಿ ಅಧಿಸೂಚನೆ 2023
BSCL Recruitment 2023 Notification ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬೆಳಗಾವಿ ಸ್ಟಾರ್ಟ್ ಸಿಟಿ ಲಿಮಿಟೆಡ್
ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ.
ಉದ್ಯೋಗ ಸ್ಥಳ: ಬೆಳಗಾವಿ
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 07-03-2023
ಶೈಕ್ಷಣಿಕ ಅರ್ಹತೆ:
ಬೆಳಗಾವಿ ಸ್ಟಾರ್ಟ್ ಸಿಟಿ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು BE, B.Tec, in Urban Planning/ Architecture/ Civil Engineering, Masters Degree from any of the recognized boards or Universities.
ವೇತನ ಶ್ರೇಣಿ:
ಬೆಳಗಾವಿ ಸ್ಟಾರ್ಟ್ ಸಿಟಿ ಲಿಮಿಟೆಡ್ ಅಧಿಸೂಚನೆಯ ಪ್ರಕಾರ.
ವಯೋಮಿತಿ:
ಬೆಳಗಾವಿ ಸ್ಟಾರ್ಟ್ ಸಿಟಿ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 65 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ವ್ಯವಸ್ಥಾಪಕ ನಿರ್ದೇಶಕರು, ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್, ಬೆಳಗಾವಿ ಇವರಿಗೆ 07-ಮಾರ್ಚ್-2023 ರ ಮೊದಲು ಕಳುಹಿಸಬೇಕಾಗುತ್ತದೆ.
BSCL Recruitment 2023 Notification ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 07-03-2023
ಪ್ರಮುಖ ದಿನಾಂಕಗಳು:
ಅಧಿಸೂಚನೆ & ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್’ಸೈಟ್: bscl.in