ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗ ಮಾಡಲು ಇಚ್ಛ ಇರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ. BSF ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (BSF Air Wing Recruitment 2023) ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPSC ಗ್ರೂಪ್-ಸಿ ಹುದ್ದೆಗಳ ನೇಮಕಾತಿ 2023
BSF Air Wing Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಗಡಿ ಭದ್ರತಾ ಪಡೆ
ವೇತನ ಶ್ರೇಣಿ: 29200- 92300/- ರೂ.
ಉದ್ಯೋಗ ಸ್ಥಳ: All India
ಅರ್ಜಿ ಸಲ್ಲಿಕೆ ಕೊನೆಯ ದಿನ: 20-03-2023
ಶೈಕ್ಷಣಿಕ ಅರ್ಹತೆ:
BSF ಅಧಿಸೂಚನೆ 2023 ರಲ್ಲಿ ಮಾಹಿತಿ ನೀಡಲಾಗಿದೆ. ಓದಿರಿ
ವಯೋಮಿತಿ:
ಸಹಾಯಕ ಏರ್‌ಕ್ರಾಫ್ಟ್ ಮೆಕ್ಯಾನಿಕ್ (ASI)- 28 ವರ್ಷ ವಯಸ್ಸು ಮೀರಿರಬಾರದು
ಸಹಾಯಕ ರೇಡಿಯೋ ಮೆಕ್ಯಾನಿಕ್ (ASI)- 28 ವರ್ಷ ವಯಸ್ಸು ಮೀರಿರಬಾರದು
ಕಾನ್‌ಸ್ಟೆಬಲ್ (ಸ್ಟೋರ್‌ಮ್ಯಾನ್)- 20 ರಿಂದ 25 ವರ್ಷದ ಒಳಗಿನ ವಯೋಮಿತಿಯವರು
ವೇತನ ಶ್ರೇಣಿ:
ಸಹಾಯಕ ಏರ್‌ಕ್ರಾಫ್ಟ್ ಮೆಕ್ಯಾನಿಕ್ (ASI)- 29200- 92300/- ರೂ.
ಸಹಾಯಕ ರೇಡಿಯೋ ಮೆಕ್ಯಾನಿಕ್ (ASI)- 29200- 92300/- ರೂ.
ಕಾನ್‌ಸ್ಟೆಬಲ್ (ಸ್ಟೋರ್‌ಮ್ಯಾನ್)- 21,700- 69,100/- ರೂ.
ಆಯ್ಕೆ ವಿಧಾನ
- ಲಿಖಿತ ಪರೀಕ್ಷೆ
- ದೈಹಿಕ ಗುಣಮಟ್ಟ ಪರೀಕ್ಷೆ (PST)
- ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ)
- ಡಾಕ್ಯುಮೆಂಟ್ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಹುದ್ದೆಗಳ ವಿವರ
ಹುದ್ದೆಗಳ ಹೆಸರು | ಖಾಲಿ ಹುದ್ದೆ |
---|---|
ಸಹಾಯಕ ಏರ್‌ಕ್ರಾಫ್ಟ್ ಮೆಕ್ಯಾನಿಕ್ (ASI) | 13 |
ಸಹಾಯಕ ರೇಡಿಯೋ ಮೆಕ್ಯಾನಿಕ್ (ASI) | 11 |
ಕಾನ್‌ಸ್ಟೆಬಲ್ (ಸ್ಟೋರ್‌ಮ್ಯಾನ್) | 2 |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಫೆಬ್ರವರಿ 19, 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಮಾರ್ಚ್ 20, 2023
BSF Air Wing Recruitment 2023 ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: Apply ಮಾಡಿ