ಗಡಿ ಭದ್ರತಾ ಪಡೆಯಲ್ಲಿ ಕೆಲಸ ಮಾಡಲು ನೀವು ಬಯಸುತ್ತಿರಾ..? ಹಾಗಿದ್ದರೆ ಈ ಲೇಖನವನ್ನು ಒಮ್ಮೆ ಓದಿ. ಕಾನ್ಸ್‌ಟೇಬಲ್ (Tradesmen) ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು (BSF Constable Tradesman Recruitment 2023) ಪ್ರಕಟಿಸಲಾಗಿದೆ. ಪುರುಷ ಹಾಗೂ ಮಹಿಳಾ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BSF Constable Tradesman Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಗಡಿ ಭದ್ರತಾ ಪಡೆ
ಒಟ್ಟು ಹುದ್ದೆಗಳು : 1284
ವೇತನ ಶ್ರೇಣಿ : 21,700 ರಿಂದ 69,100 ರೂ
ಉದ್ಯೋಗ ಸ್ಥಳ: All India
ಅಗ್ನಿವೀರ್ ಹುದ್ದೆಗಳ ನೇಮಕಾತಿ 2023
BSF ಕಾನ್ಸ್‌ಟೇಬಲ್, ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಧಿಸೂಚನೆ
BSF Constable Recruitment 2023 ಹುದ್ದೆಗಳ ವಿವರ:
ಕಾನ್ಸ್‌ಟೇಬಲ್ (Tradesmen) Men 1220 ಹುದ್ದೆಗಳು
ಕಾನ್ಸ್‌ಟೇಬಲ್ (Tradesmen) Female 64 ಹುದ್ದೆಗಳು

BSF Constable ವಯೋಮಿತಿ:
ಗಡಿ ಭದ್ರತಾ ಪಡೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ ಮೀರಿರಬಾರದು.
BSF Constable Tradesman ಶೈಕ್ಷಣಿಕ ಅರ್ಹತೆ:
10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
BSF Constable ವೇತನ ಶ್ರೇಣಿ:
ಗಡಿ ಭದ್ರತಾ ಪಡೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ 21,700 ರಿಂದ 69,100 ರೂ ಮಾಸಿಕ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ:
- ಫಿಜಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ (PST)
- Physical Efficiency Test (PET)
- ಲಿಖಿತ ಪರೀಕ್ಷೆ
- Document Verification
- Trade Test
- Medical Examination
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27-03-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅರ್ಜಿ ಲಿಂಕ್: Apply ಮಾಡಿ
ಅಧಿಕೃತ ವೆಬ್‌ಸೈಟ್: rectt.bsf.gov.in