ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 1410 ಹುದ್ದೆಗಳ ಭರ್ತಿಗಾಗಿ ಭರ್ಜರಿ ನೇಮಕಾತಿಗೆ ಅಧಿಸೂಚನೆ (BSF Notification 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಕಾನ್ಸ್‌ಟೇಬಲ್, ಟ್ರೆಡಸ್ ಮ್ಯಾನ್ Constable (Tradesman) ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಬೆಳಗಾವಿ ಜಿಲ್ಲಾ ನ್ಯಾಯಾಂಗ ನೇಮಕಾತಿ ಅಧಿಸೂಚನೆ 2023
BSF Notification 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಗಡಿ ಭದ್ರತಾ ಪಡೆ
ಒಟ್ಟು ಹುದ್ದೆಗಳು: 1410 ಹುದ್ದೆಗಳು
ವೇತನ ಶ್ರೇಣಿ: ಹುದ್ದೆಗಳಿಗೆ ಅನುಸಾರ
ವಯೋಮಿತಿ:
ಗಡಿ ಭದ್ರತಾ ಪಡೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ಮೀರಿರಬಾರದು.
ವೇತನ ಶ್ರೇಣಿ:
ಗಡಿ ಭದ್ರತಾ ಪಡೆ ಅಧಿಸೂಚನೆಯ ಪ್ರಕಾರ 21,700 ರಿಂದ 69,100 ರೂ (Level-3)
ಶೈಕ್ಷಣಿಕ ಅರ್ಹತೆ:
Constable (Tradesman) Male 10th Pass & ITI/ Proficient in Respective Trade
Constable (Tradesman) Female 10th Pass & ITI/ Proficient in Respective Trade
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ (GM), ಒಬಿಸಿ ,EWS ಅಭ್ಯರ್ಥಿಗಳಿಗೆ 100 ರೂ
SC/ST/ESM/Femal ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
ಆಯ್ಕೆ ಪ್ರಕ್ರಿಯೆ:
- PST ಪರೀಕ್ಷೆ
- PET ಪರೀಕ್ಷೆ
- Document Verification
- Trade Test
- ಲಿಖಿತ ಪರೀಕ್ಷೆ
- Medical Examination
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: Update Soon
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: Update Soon
ಪ್ರಮುಖ ಲಿಂಕ್‌ಗಳು:
Update Soon