ಕೆನರಾ ಬ್ಯಾಂಕ್’ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Canara Bank Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಮಾನ ನಿಲ್ದಾಣ ಪ್ರಾಧಿಕಾರ ಭರ್ಜರಿ ನೇಮಕಾತಿ
ಹೈಕೋರ್ಟ್ ನೇಮಕಾತಿ 2023, ಅರ್ಜಿ ಸಲ್ಲಿಸಿ
Canara Bank Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕೆನರಾ ಬ್ಯಾಂಕ್
ವೇತನ ಶ್ರೇಣಿ: 63,000 ರಿಂದ 78,500 ರೂ
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
Assistant Vice President – B.E or B.Tech, MBA in Finance, CA or ICWA (CMA)
ಪ್ರಾಜೆಕ್ಟ್ ಮ್ಯಾನೇಜರ್ – CA, B.Com, M.Com, MBA in Finance, CA or ICWA (CMA)
ಹುದ್ದೆಗಳ ವಿವರ:
Assistant Vice President – 01
ಪ್ರಾಜೆಕ್ಟ್ ಮ್ಯಾನೇಜರ್ – 01
ವೇತನ ಶ್ರೇಣಿ:
Assistant Vice President – 78500 ರೂ
ಪ್ರಾಜೆಕ್ಟ್ ಮ್ಯಾನೇಜರ್ – 63,000 ರೂ
ವಯೋಮಿತಿ:
ಕೆನರಾ ಬ್ಯಾಂಕ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: 1000 ರೂ
ಪಾವತಿ ವಿಧಾನ: DD
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Managing Director, Canbank Venture Capital Fund Ltd 29, 2nd Floor, Dwarakanath Bhavan, K R Road, Basavanagudi, Bengaluru-560004 ಇವರಿಗೆ 10-04-2023 ರ ಮೊದಲು ಕಳುಹಿಸಬೇಕು.
Canara Bank Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 08-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2023
ಪ್ರಮುಖ ಲಿಂಕ್‌ಗಳು
ಅಧಿಸೂಚನೆ : ಡೌನ್’ಲೋಡ್
ಅಧಿಕೃತ ವೆಬ್‌ಸೈಟ್: canarabank.com