ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಭರ್ಜರಿ ಅಧಿಸೂಚನೆ (Central Bank of India Notification 2023) ಯನ್ನು ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ
12 ಪಾಸ್ ಆದವರಿಗೆ KPSC ಯಿಂದ ನೇಮಕಾತಿ
Central Bank of India Notification 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಯ ಸಂಖ್ಯೆ: 5000
ವೇತನ ಶ್ರೇಣಿ: 10,000 ರಿಂದ 15,000 ರೂ
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
Gen/ OBC/ EWS ಅಭ್ಯರ್ಥಿಗಳಿಗೆ: 800 ರೂ.
SC/ ST/ ಮಹಿಳಾ ಅಭ್ಯರ್ಥಿಗಳಿಗೆ: 600 ರೂ.
PWD ಅಭ್ಯರ್ಥಿಗಳಿಗೆ: 400 ರೂ.
ಪಾವತಿ ವಿಧಾನ: ಆನ್‌ಲೈನ್
ವೇತನ ಶ್ರೇಣಿ:
ಅಪ್ರೆಂಟಿಸ್ – 10,000 ರಿಂದ 15,000 ರೂ
Central Bank of India Notification 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-04-2023ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-04-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅರ್ಜಿ: Apply ಮಾಡಿ
ದಿನಾಂಕ ವಿಸ್ತರಣೆ ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: centralbankofindia.co.in