Central Bank Of India Recruitment 2023 Apply Online For New Vacancies.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚೆಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಹಾಗೂ ಅರ್ಹತ ಅಭ್ಯರ್ಥಿಗಳು ಚೀಫ್ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Central Bank Of India Recruitment 2023 ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು: 250
ವೇತನ ಶ್ರೇಣಿ: 63,840 ರಿಂದ 89,890 ರೂ
ಉದ್ಯೋಗ ಸ್ಥಳ: All India
ಅರ್ಜಿ ಸಲ್ಲಿಕೆ ಆರಂಭ: 27-01-2023
DCC ಬ್ಯಾಂಕ್ ನೇಮಕಾತಿ 2023 ಆನ್‌ಲೈನ್ ಅರ್ಜಿ ಸಲ್ಲಿಸಿ
ಶೈಕ್ಷಣಿಕ ಅರ್ಹತೆ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವೇತನ ಶ್ರೇಣಿ :
ಚೀಫ್ ಮ್ಯಾನೇಜರ್ – 76,010 ರಿಂದ 89,890 ರೂ
ಸೀನಿಯರ್ ಮ್ಯಾನೇಜರ್ – 63,840 ರಿಂದ 78,230 ರೂ
ವಯೋಮಿತಿ:
ಹುದ್ದೆಯ ಹೆಸರು ವಯೋಮಿತಿ
ಚೀಫ್ ಮ್ಯಾನೇಜರ್ 40 ವರ್ಷ
ಸೀನಿಯರ್ ಮ್ಯಾನೇಜರ್ 35 ವರ್ಷ
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಎಸ್ಸಿ/ ಎಸ್ಟಿ 1984 ರ ಗಲಭೆಗಳಲ್ಲಿ ಮರಣ ಹೊಂದಿರುವ ಮಕ್ಕಳ/ಕುಟುಂಬದ ಸದಸ್ಯ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ PWD ಅಭ್ಯರ್ಥಿಗಳಿಗೆ ಹತ್ತು ವರ್ಷಗಳ ಸಡಿಲಿಕೆ ಇದೆ.
ಅರ್ಜಿ ಶುಲ್ಕ:
SC/ST/ PWD/ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಇನ್ನುಳಿದ ಎಲ್ಲ ಅಭ್ಯರ್ಥಿಗಳಿಗೆ 850 ರೂ ಶುಲ್ಕ + GST
ಆಯ್ಕೆ ವಿಧಾನ:
- ಲಿಖಿತ ಪರೀಕ್ಷೆ
- ಸಂದರ್ಶನ
Central Bank Of India Recruitment 2023 ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಪ್ರಾರಂಭ: 27-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-02-2023
ಅರ್ಜಿ ಶುಲ್ಕ ಸಲ್ಲಿಕೆಯ ಕೊನೆಯ ದಿನಾಂಕ: 11-02-2023
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅರ್ಜಿ : Apply Online