ಕಸ್ಟಮ್ಸ್ ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (CESTAT) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CESTAT Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಏರ್‌ಪೋರ್ಟ್ಸ್ ಅಥಾರಿಟಿ ನೇಮಕಾತಿ 2023
ನಿಮ್ಹಾನ್ಸ್ ನಲ್ಲಿ ಈ ಹುದ್ದೆಗೆ ಅರ್ಜಿ ಸಲ್ಲಿಸಿ
CESTAT Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕಸ್ಟಮ್ಸ್ ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (CESTAT)
ವೇತನ ಶ್ರೇಣಿ: 9,300 ರಿಂದ 34,800 ರೂ.
ಉದ್ಯೋಗ ಸ್ಥಳ: All India
ಹುದ್ದೆಗಳ ಸಂಖ್ಯೆ: 19
ಶೈಕ್ಷಣಿಕ ಅರ್ಹತೆ:
ಕಸ್ಟಮ್ಸ್ ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (CESTAT) ನಿಯಮಗಳ ಪ್ರಕಾರ.
ಹುದ್ದೆಗಳ ವಿವರ:
Sr. Private Secretary – 15
Technical Officer – 3
Court Master – 1
ವೇತನ ಶ್ರೇಣಿ:
Sr. Private Secretary – 9,300 ರಿಂದ 34,800 ರೂ.
Technical Officer – 9,300 ರಿಂದ 34,800 ರೂ.
Court Master – 9,300 ರಿಂದ 34,800 ರೂ.
ವಯೋಮಿತಿ:
ಕಸ್ಟಮ್ಸ್ ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (CESTAT) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 56 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Registrar, Customs, Excise & Service Tax Appellate Tribunal, West Block No.2, R.K.Puram, New Delhi-66 ಇವರಿಗೆ 12-05-2023 ರ ಮೊದಲು ಕಳುಹಿಸಬೇಕು.
CESTAT Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-05-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: cestatnew.gov.in