2024 ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET Result 2024 Karnataka) ಯ ಫಲಿತಾಂಶವನ್ನು ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದೆ.
ಫಲಿತಾಂಶವನ್ನು ಪ್ರಾಧಿಕಾರದ ವೆಬ್‌ಸೈಟ್ karresults.nic.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
CET Result 2024 Karnataka ಪರಿಶೀಲಿಸುವುದು ಹೇಗೆ:
- kea.kar.nic.in Results 2024 ವೆಬ್‌ಸೈಟ್‌ಗೆ ಭೇಟಿ ನೀಡಿ: https://karresults.nic.in/
- ಅಲ್ಲಿ CET ಪರೀಕ್ಷೆ ಫಲಿತಾಂಶ ಪ್ರಕಟಣೆ ಎಂದಿರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
- ನಿಮ್ಮ CET ಅರ್ಜಿ ಸಂಖ್ಯೆ ಮತ್ತು ನಿಮ್ಮ ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು ನಮೂದಿಸಿ .
- ‘Submit’ ಬಟನ್ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಫಲಿತಾಂಶವು ನಿಮ್ಮ ಮುಂದೆ ಕಾಣುತ್ತದೆ.
CET Result 2024 date karnataka:
- CET ಪರೀಕ್ಷೆ ದಿನಾಂಕಗಳು: ಏಪ್ರಿಲ್ 18 ಮತ್ತು 19, 2024
- ಫಲಿತಾಂಶ ಪ್ರಕಟಣೆ ದಿನಾಂಕ: ಜೂನ್ 1, 2024
CET Result 2024 Link:
Check Your KCET Result: Click Here