ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇಂದು (25-02-2024 ರಂದು) ನಡೆಸಿದ 1,137 (Non HK) ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (Civil PC Key Answer 2024) ಹುದ್ದೆಗಳ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು ಇಲ್ಲಿ ನೀಡಲಾಗಿದೆ.
ಯಾವ ವಿಷಯದ ಮೇಲೆ ಎಷ್ಟೆಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ ಎಂಬುದರ ವಿಶ್ಲೇಷಣೆ ಇಲ್ಲಿದೆ:
★ I.C/Polity : 21
★ Science & Tech. : 16
★ History : 15
★ Mental Ability : 15
★ Geography : 15
★ Economics : 10
★ GK / Others : 05
★ Current Affairs : 03
★ TOTAL : 100
ವಿಶೇಷ ಸೂಚನೆ: ಇವು ಇಲಾಖೆಯು ನೀಡಿದ ಕೀ ಉತ್ತರಗಳಲ್ಲ, ಕೇವಲ ಸಂಭಾವ್ಯ. ಇದರಲ್ಲಿ ಬಹುತೇಕ ಸರಿ ಉತ್ತರಗಳಿವೆ ಆದಾಗ್ಯೂ ಕಣ್ತಪ್ಪಿನಿಂದಾಗಿ ತಪ್ಪುಗಳಿದ್ದಲ್ಲಿ ಸರಿಪಡಿಸಿಕೊಳ್ಳಿ.
Download Civil PC Key Answer 2024 PDF
Civil Police Constable Exam Key Answer PDF: Download
ಇತರೆ ಮಾಹಿತಿಗಳನ್ನು ಓದಿ
ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪ್ರಶ್ನೆ ಪತ್ರಿಕೆ 2024