ಎಲ್ಲರಿಗೂ ನಮಸ್ಕಾರ, ಕರ್ನಾಟಕ ಪೊಲೀಸ್ ಇಲಾಖೆಯ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗಾಗಿ 23-01-2024 ರಂದು ನಡೆಸಲಾದ ಮರು ಪರೀಕ್ಷೆಯ (KSP Civil PSI Key Answer 2024) ಆಫೀಸಿಯಲ್ ಸರಿ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದೆ.
ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಲಿಖಿತ ಪರೀಕ್ಷೆಯಲ್ಲಿ ನಡೆದ ಅಕ್ರಮದಿಂದಾಗಿ ಹಲವಾರು ತಿಂಗಳು ನೇಮಕಾತಿ ಪ್ರಕ್ರೀಯೆಯನ್ನು ತಡೆಹಿಡಿಯಲಾಗಿತ್ತು. ಸ್ಪರ್ಧಾರ್ಥಿಗಳು ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್‌ಗೆ ಹೋಗಿದ್ದರು ಅದರಂತೆ ಕರ್ನಾಟಕ ಹೈಕೋರ್ಟ್‌ನ ಆದೇಶದಂತೆ ಸರ್ಕಾರ ಕರ್ನಾಟಕ ಪರೀಕ್ಷಾ ಪ್ರಧಿಕಾರದಿಂದ ಮರು ಪರೀಕ್ಷೆಯನ್ನು ನಡೆಸಿದೆ.
ಜನವರಿ 23, 2024 ರಂದು ಪರೀಕ್ಷೆಗೆ ಹಾಜರಾಗ ಅಭ್ಯರ್ಥಿಗಳು Civil PSI 545 Key Answer ಗಳನ್ನು ಪರಿಶೀಲನೆ ಮಾಡಿ. ಅಭ್ಯರ್ಥಿಗಳು ಸದರಿ ಕೀ ಉತ್ತರಗಳಿಗೆ ಆಕ್ಷೇಪಣೆಗಳು ಇದ್ದರೆ 30-01-2024 ರಿಂದ 05-02-2024 ರ ಸಂಜೆ 5 ಗಂಟೆಯೊಳಗೆ ಪ್ರಾಧಿಕಾರದ ವೆಬ್‌ಸೈಟಿನಲ್ಲಿ ನೀಡಲಾಗಿರುವ ಲಿಂಕ್‌ನಲ್ಲಿ ಆಕ್ಷೇಪಣೆ ಸಲ್ಲಿಸಬಹುದು.
Karnataka Civil PSI Key Answer 2024 Download Link
545 PSI Exam Key Answers PDF: Download
ಪ್ರಕಟಣೆ: Download