ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳು ನೇಮಕಾತಿಗೆ ಅಧಿಸೂಚನೆ (CPRI Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
CPRI ನಲ್ಲಿ ಉದ್ಯೋಗವಕಾಶ, ಅರ್ಹರು ಅರ್ಜಿ ಸಲ್ಲಿಸಿ
BECIL ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
CPRI Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕೇಂದ್ರೀಯ ಶಕ್ತಿ ಸಂಶೋಧನಾ ಸಂಸ್ಥೆ
ವೇತನ ಶ್ರೇಣಿ: 37,000 ರೂ
ಉದ್ಯೋಗ ಸ್ಥಳ: ಬೆಂಗಳೂರು.
ಶೈಕ್ಷಣಿಕ ಅರ್ಹತೆ:
ಕೇಂದ್ರೀಯ ಶಕ್ತಿ ಸಂಶೋಧನಾ ಸಂಸ್ಥೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಡೈವರ್ – 37,000 ರೂ.
ವಯೋಮಿತಿ:
ಕೇಂದ್ರೀಯ ಶಕ್ತಿ ಸಂಶೋಧನಾ ಸಂಸ್ಥೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 36 ವರ್ಷ ಮೀರಿರಬಾರದು.
CPRI Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ The Chief Administrative Officer, Central Power Research Institute (CPRI), Post Box No.8066,
Prof. Sir. C V Raman Road, Sadashivanagar Post Office, Bangalore – 560080 ಇವರಿಗೆ 24-03-2023 ರ ಮೊದಲು ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-03-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 24-03-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್’ಸೈಟ್: cpri.res.in