ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಭರ್ಜರಿ ಅಧಿಸೂಚನೆ (CRPF Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ 2023
CRPF Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF)
ವೇತನ ಶ್ರೇಣಿ: 25,500 ರಿಂದ 92,300 ರೂ.
ಹುದ್ದೆಗಳ ಸಂಖ್ಯೆ: 251
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ PUC ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
Assistant Sub Inspector (Steno) – 27
Head Constable (Ministerial) – 224
ವಯೋಮಿತಿ:
ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.
ವೇತನ ಶ್ರೇಣಿ:
Assistant Sub Inspector (Steno) – 29,200 ರಿಂದ 92,300 ರೂ.
Head Constable (Ministerial) – 25,500 ರಿಂದ 81,100 ರೂ.
CRPF Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-05-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Appy ಮಾಡಿ
ಅಧಿಕೃತ ವೆಬ್‌ಸೈಟ್: crpf.gov.in