ಸ್ನೇಹಿತರೆ.. ನಮಸ್ಕಾರ.. ಇಂದು ಮತ್ತೊಂದು ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ. ಈ ಒಂದು ಲೇಖನದಲ್ಲಿ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ (CSG Recruitment 2023 Karnataka) ಅಧಿಸೂಚನೆ ಹೊರಡಿಸಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಅಂಚೆ ಇಲಾಖೆಯಲ್ಲಿ ಖಾಲಿ ಹುದ್ದೆ, ಅರ್ಜಿ ಸಲ್ಲಿಸಿ
CSG Recruitment 2023 Karnataka ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: Update Soon
ಶೈಕ್ಷಣಿಕ ಅರ್ಹತೆ:
ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯ ವಿವರಣಾತ್ಮಕ ಅಧಿಸೂಚನೆ ಲಭ್ಯವಿಲ್ಲ. ಶಿಘ್ರವೇ ಅಪ್‌ಡೆಟ್ ಮಾಡಲಾಗುವುದು.
ವೇತನ ಶ್ರೇಣಿ:
ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯ ವಿವರಣಾತ್ಮಕ ಅಧಿಸೂಚನೆ ಲಭ್ಯವಿಲ್ಲ. ಶಿಘ್ರವೇ ಅಪ್‌ಡೆಟ್ ಮಾಡಲಾಗುವುದು.
ವಯೋಮಿತಿ:
ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯ ವಿವರಣಾತ್ಮಕ ಅಧಿಸೂಚನೆ ಲಭ್ಯವಿಲ್ಲ. ಶಿಘ್ರವೇ ಅಪ್‌ಡೆಟ್ ಮಾಡಲಾಗುವುದು.
ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
---|---|
ಟೆಕ್ನಿಕಲ್ ಪ್ರಾಜೆಕ್ಟ್ ಮ್ಯಾನೇಜರ್ (Technical Project Manager) | 05 |
ಪ್ರಾಜೆಕ್ಟ್ ಲೀಡ್ (Project Lead) | 07 |
ಬಿಜಿನೆಸ್ ಅನಲಿಸ್ಟ್ (Business Analyst) | 07 |
ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ (Senior Software Engineer) | 03 |
ಸಾಫ್ಟ್‌ವೇರ್ ಇಂಜಿನಿಯರ್ (Software Engineer) | 10 |
ಡೇಟಾಬೇಸ್ ಡಿಸೈನರ್ (Database Designer) | 02 |
ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ (Database Administrator) | 03 |
ಸಿಸ್ಟಮ್ ಅಡ್ಮಿನಿಸ್ಟ್ರೇಟರ್ (System Administrator) | 03 |
ಕನ್ಸಲ್ವೆಂಟ್ (Consultant) | 03 |
ಅಸಿಸ್ಟೆಂಟ್ ಮ್ಯಾನೇಜರ್ (ಹೆಚ್ ಆರ್ ರಿಕ್ರೂಟೆಂಟ್) Assistant Manager (HR-Recruitment) | 1 |
ಮಾಹಿತಿ ತಂತ್ರಜ್ಞಾನ (IT / ICT) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯಲ್ಲಿ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಯ ಆರಂಭ ದಿನಾಂಕ: 17-02-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 19-Mar-2023
CSG Recruitment 2023 Karnataka ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: csg.karnataka.gov.in