ಡಿಪಾರ್ಟ್ಮೆಂಟ್ ಆಫ್ ಅಟಾಮಿಕ್ ಎನರ್ಜಿ ಡೈರೆಕ್ಟರೇಟ್ ಆಫ್ ಪರ್ಚೇಸ್ ಅಂಡ್ ಸ್ಟೋರ್ಸ್ (DAE DPS) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (DAE DPS Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ 2023
BEML: ವಿವಿಧ ಹುದ್ದೆಗಳ ನೇಮಕಾತಿ 2023
DAE DPS Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಡಿಪಾರ್ಟ್ಮೆಂಟ್ ಆಫ್ ಅಟಾಮಿಕ್ ಎನರ್ಜಿ ಡೈರೆಕ್ಟರೇಟ್ ಆಫ್ ಪರ್ಚೇಸ್ ಅಂಡ್ ಸ್ಟೋರ್ಸ್ (DAE DPS)
ವೇತನ ಶ್ರೇಣಿ: 25,500 ರಿಂದ 81,100 ರೂ
ಹುದ್ದೆಗಳ ಸಂಖ್ಯೆ: 65 ಹುದ್ದೆಗಳು
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಡಿಪಾರ್ಟ್ಮೆಂಟ್ ಆಫ್ ಅಟಾಮಿಕ್ ಎನರ್ಜಿ ಡೈರೆಕ್ಟರೇಟ್ ಆಫ್ ಪರ್ಚೇಸ್ ಅಂಡ್ ಸ್ಟೋರ್ಸ್ (DAE DPS) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್/ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Junior Purchase Assistant/Junior Storekeeper – 25,500 ರಿಂದ 81,100 ರೂ
ವಯೋಮಿತಿ:
ಡಿಪಾರ್ಟ್ಮೆಂಟ್ ಆಫ್ ಅಟಾಮಿಕ್ ಎನರ್ಜಿ ಡೈರೆಕ್ಟರೇಟ್ ಆಫ್ ಪರ್ಚೇಸ್ ಅಂಡ್ ಸ್ಟೋರ್ಸ್ (DAE DPS) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18. ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC ಅಭ್ಯರ್ಥಿಗಳಿಗೆ: 05 ವರ್ಷ
PwBD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC) ಅಭ್ಯರ್ಥಿಗಳಿಗೆ: 15 ವರ್ಷ
ಅರ್ಜಿ ಶುಲ್ಕ:
SC/ST/ಮಹಿಳಾ/ಮಾಜಿ ಸೈನಿಕ/PWD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 200 ರೂ.
ಪಾವತಿ ವಿಧಾನ: ಆನ್‌ಲೈನ್
DAE DPS Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-05-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: dpsdae.gov.in