ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹಾವೇರಿ (DHFWS) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (DHFWS Haveri Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಪೋಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2023
DHFWS Haveri Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹಾವೇರಿ (DHFWS)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 11
ಉದ್ಯೋಗ ಸ್ಥಳ: ಹಾವೇರಿ
ಶೈಕ್ಷಣಿಕ ಅರ್ಹತೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹಾವೇರಿ (DHFWS) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ MBBS ಪೂರ್ಣಗೊಳಿಸಿರಬೇಕು.
ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹಾವೇರಿ (DHFWS) ಅಧಿಸೂಚನೆ ಪ್ರಕಾರ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ District Health & Family Welfare Officers, District Administration House, Haveri – 581110 ಇವರಿಗೆ 22-06-2023 ರ ಮೊದಲು ಕಳುಹಿಸಬೇಕು.
DHFWS Haveri Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22-06-2023
ಪ್ರಮುಖ ಲಿಂಕ್’ಗಳು:
ಪ್ರಕಟಣೆ PDF: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: haveri.nic.in