ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್ (DRDO) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (DRDO ADE Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
SDA, FDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ
DRDO ADE Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್ (DRDO)
ವೇತನ ಶ್ರೇಣಿ: 31,000 ರಿಂದ 54,000 ರೂ.
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಸಂಶೋಧನಾ ಸಹಾಯಕ – M.E or M.Tech in Aeronautical/Mechanical Engineering/ECE, Ph.D.
ಜೂನಿಯರ್ ರಿಸರ್ಚ್ ಫೆಲೋ (JRF) – B.E or B.Tech, M.E or M.Tech, Post Graduation.
ಹುದ್ದೆಗಳ ವಿವರ:
ಸಂಶೋಧನಾ ಸಹಾಯಕ – 2
ಜೂನಿಯರ್ ರಿಸರ್ಚ್ ಫೆಲೋ (JRF) – 4
ವೇತನ ಶ್ರೇಣಿ:
ಸಂಶೋಧನಾ ಸಹಾಯಕ – 54,000 ರೂ.
ಜೂನಿಯರ್ ರಿಸರ್ಚ್ ಫೆಲೋ (JRF) – 31,000 ರೂ.
ವಯೋಮಿತಿ:
ಸಂಶೋಧನಾ ಸಹಾಯಕ – ಗರಿಷ್ಠ 35 ವರ್ಷ
ಜೂನಿಯರ್ ರಿಸರ್ಚ್ ಫೆಲೋ (JRF) – ಗರಿಷ್ಠ 28 ವರ್ಷ.
ಸಂದರ್ಶನ ಸ್ಥಳ:
ADE, DRDO, ರಾಮನ್ ಗೇಟ್, ಸುರಂಜನದಾಸ್ ರಸ್ತೆ, ಹೊಸ ತಿಪ್ಪಸಂದ್ರ ಪೋಸ್ಟ್, ಬೆಂಗಳೂರು – 560075
ಸಂದರ್ಶನ ದಿನಾಂಕ:
ಸಂಶೋಧನಾ ಸಹಾಯಕ – 11-05-2023
ಜೂನಿಯರ್ ರಿಸರ್ಚ್ ಫೆಲೋ (JRF) – 09-10 ಮೇ 2023
DRDO ADE Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-04-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: drdo.gov.in