ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (DRDO) GTRE ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (DRDO GTRE Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ASRB ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
12 ಪಾಸ್ ಆದವರಿಗೆ KPSC ಯಿಂದ ನೇಮಕಾತಿ
DRDO GTRE Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (DRDO)
ವೇತನ ಶ್ರೇಣಿ: 7000 ರಿಂದ 9000 ರೂ
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಸಂಖ್ಯೆ: 150
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-03-2023
ಶೈಕ್ಷಣಿಕ ಅರ್ಹತೆ:
Graduate Apprentice Trainees (Engineering) – Degree in Engineering or Technology
Diploma Apprentice Trainees – ಡಿಪ್ಲೊಮಾ in Engineering or Technology
ITI Apprentice Trainees – Certificate in Vocational Course
Graduate Apprentice Trainees (Non-Engineering) – B.Com, B.Sc, B.A, BCA, BBA
ವಯೋಮಿತಿ:
ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWD ಅಭ್ಯರ್ಥಿಗಳಿಗೆ: 10 ವರ್ಷ
Apprentice Trainees GTRE ಹುದ್ದೆಗಳ ವಿವರ:
Graduate Apprentice Trainees (Engineering) – 75
Diploma Apprentice Trainees – 20
ITI Apprentice Trainees – 25
Graduate Apprentice Trainees (Non-Engineering) – 30
ವೇತನ ಶ್ರೇಣಿ:
Graduate Apprentice Trainees (Engineering) – 9,000 ರೂ
Diploma Apprentice Trainees – 8,000 ರೂ
ITI Apprentice Trainees – 7,000 ರೂ
Graduate Apprentice Trainees (Non-Engineering)- 9,000 ರೂ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-03-2023
DRDO GTRE Recruitment 2023 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: Download
ಆನ್’ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: drdo.gov.in