ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECGC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (ECGC PO Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗ
ECGC PO Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECGC)
ವೇತನ ಶ್ರೇಣಿ: 53,600 ರಿಂದ 1,02,090 ರೂ.
ಹುದ್ದೆಗಳ ಸಂಖ್ಯೆ: 17
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
Accounts (CA) – CA, CFA, ICWA
Legal – LLB
Company Secretary – CS, ACS
Actuary – ಅಧಿಸೂಚನೆ ಪ್ರಕಾರ.
IT – B.E or B.Tech in CSE/ IT, MCA
IT/CISO – B.E or B.Tech, M.E or M.Tech
Country Underwriting/Research – ಸ್ನಾತಕೋತ್ತರ ಪದವಿ.
Rajbhasha/Hindi – ಪದವಿ, ಸ್ನಾತಕೋತ್ತರ ಪದವಿ.
Data Science – ಸ್ನಾತಕೋತ್ತರ ಪದವಿ.
ಹುದ್ದೆಗಳ ವಿವರ:
Accounts (CA) – 1
Legal – 4
Company Secretary – 1
Actuary – 2
IT – 2
IT/CISO – 1
Country Underwriting/Research – 1
Rajbhasha/Hindi – 4
Data Science – 1
ವಯೋಮಿತಿ:
ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECGC) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
PwBD ಅಭ್ಯರ್ಥಿಗಳಿಗೆ: 10 ವರ್ಷಗಳು
ಅರ್ಜಿ ಶುಲ್ಕ:
SC/ST/PWBD ಅಭ್ಯರ್ಥಿಗಳಿಗೆ: 175 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 850 ರೂ.
ಪಾವತಿ ವಿಧಾನ: ಆನ್‌ಲೈನ್
ECGC PO Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-05-2023
ಅರ್ಜಿ ಸಲ್ಲಿಕೆ ಕೊನೆಗೆ ದಿನಾಂಕ: 31-05-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್’ಲೈನ್ ಅರ್ಜಿ: Apply ಮಾಡಿ (Active from 02-05-2023)
ಅಧಿಕೃತ ವೆಬ್‌ಸೈಟ್: ecgc.in