ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (EDII) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (EDII Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NBCC ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
EDII Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (EDII)
ವೇತನ ಶ್ರೇಣಿ: 4,20,000 ರಿಂದ 5,40,000 ವಾರ್ಷಿಕ ವೇತನ
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (EDII) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (EDII) ಅಧಿಸೂಚನೆಯ ಪ್ರಕಾರ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡೆಸಿರುವ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 19-06-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.
EDII Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 12-06-2023
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 19-06-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: ediindia.org