EMPRI ನಲ್ಲಿ ಉದ್ಯೋಗವಕಾಶ, ಅರ್ಜಿ ಆಹ್ವಾನ | EMPRI Recruitment 2023 Apply

Telegram Group Join Now
WhatsApp Group Join Now

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI) ಯಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (EMPRI Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಅಂಚೆ ಇಲಾಖೆ ಭರ್ಜರಿ ನೇಮಕಾತಿ 2023

THDC ನಲ್ಲಿ ಉದ್ಯೋಗವಕಾಶ, ವೇತನ 50,000 ರೂ.

ಬೆಂಗಳೂರು ಮೆಟ್ರೋ ನೇಮಕಾತಿ 2023, ಅರ್ಜಿ ಸಲ್ಲಿಸಿ

ಅಂಚೆ ಬ್ಯಾಂಕ್ ನೇಮಕಾತಿ 2023

EMPRI Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯು (EMPRI)
ವೇತನ ಶ್ರೇಣಿ: 20,000 ರೂ. ರಿಂದ 67,000 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಹುದ್ದೆಗಳ ವಿವರ:
01. Research Scientist
02. Project Scientist -II
03. Research Associate_DST
04. Research Associate
05. Senior Research Fellow
06. Project Associate II
07. Project Associate I
08. Technical Assistant

ಶೈಕ್ಷಣಿಕ ಅರ್ಹತೆ:
ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯು (EMPRI) ಅಧಿಸೂಚನೆಯ ಪ್ರಕಾರ.

ವೇತನ ಶ್ರೇಣಿ:
ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯು (EMPRI) ಅಧಿಸೂಚನೆಯಲ್ಲಿ ನಮೂದಿಸಿದಂತೆ.
01. Research Scientist – 67,000 ರೂ.
02. Project Scientist -II – 67,000 ರೂ.
03. Research Associate_DST – 47,000 ರೂ.
04. Research Associate – 35,000 ರೂ.
05. Senior Research Fellow – 35,000 ರೂ.
06. Project Associate II – 28,000 ರೂ.
07. Project Associate I – 25,000 ರೂ.
08. Technical Assistant – 20,000 ರೂ.

ವಯೋಮಿತಿ:
ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯು (EMPRI) ಅಧಿಸೂಚನೆ ನಿಯಮಗಳ ಪ್ರಕಾರ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 02-06-2023 ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

EMPRI Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 16-05-2023
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 02-06-2023

ಪ್ರಮುಖ ಲಿಂಕ್‌ಗಳು
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: empri.karnataka.gov.in

Telegram Group Join Now
WhatsApp Group Join Now

Leave a Comment

error: Content is protected !!