ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (EPFO SSA Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಮೆಟ್ರೋದಲ್ಲಿ ಫೈರ್‌ಮ್ಯಾನ್ ಹುದ್ದೆಗಳ ನೇಮಕಾತಿ
EPFO SSA Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO)
ವೇತನ ಶ್ರೇಣಿ: 29,200 ರಿಂದ 92,300 ರೂ
ಹುದ್ದೆಗಳ ಸಂಖ್ಯೆ: 2859 ಹುದ್ದೆಗಳು
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
Social Security Assistant (SSA) – ಪದವಿ
Stenographer – ದ್ವಿತೀಯ ಪಿಯುಸಿ
ಹುದ್ದೆಯ ವಿವರ:
Social Security Assistant (SSA) – 2674
Stenographer – 185
ವೇತನ ಶ್ರೇಣಿ:
Social Security Assistant (SSA) – 29,200 ರಿಂದ 92,300 ರೂ
Stenographer – 25,500 ರಿಂದ 81,100 ರೂ.
ವಯೋಮಿತಿ:
Social Security Assistant (SSA) – ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ
Stenographer – ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ/ OBC/ EWS ಅಭ್ಯರ್ಥಿಗಳಿಗೆ: 700 ರೂ.
SC/ ST/ PwD/ ಮಹಿಳಾ/ ESM ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ.
ಪಾವತಿಯ ವಿಧಾನ: ಆನ್ ಲೈನ್
EPFO SSA Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 26-04-2023
ಪ್ರಮುಖ ಲಿಂಕ್’ಗಳು:
ಸಂಕ್ಷಿಪ್ತ ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅರ್ಜಿ: Apply ಮಾಡಿ