ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ (ESIC) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (ESIC Karnataka Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನೇಮಕಾತಿ
ESIC Karnataka Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ (ESIC)
ವೇತನ ಶ್ರೇಣಿ: 1,30,797 ರಿಂದ 2,22,543 ರೂ.
ಹುದ್ದೆಗಳ ಸಂಖ್ಯೆ: 19
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ (ESIC) ಅಧಿಸೂಚನೆ ಪ್ರಕಾರ.
ವಯೋಮಿತಿ:
ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ (ESIC) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 67 ವರ್ಷ ಮೀರಿರಬಾರದು.
ಹುದ್ದೆಗಳ ವಿವರ:
ಪ್ರೊಫೆಸರ್ – 2
ಅಸೋಸಿಯೇಟ್ ಪ್ರೊಫೆಸರ್ – 4
ಸಹಾಯಕ ಪ್ರಾಧ್ಯಾಪಕ – 13
ವೇತನ ಶ್ರೇಣಿ:
ಪ್ರೊಫೆಸರ್ – 2,22,543 ರೂ.
ಅಸೋಸಿಯೇಟ್ ಪ್ರೊಫೆಸರ್ – 1,51,769 ರೂ.
ಸಹಾಯಕ ಪ್ರಾಧ್ಯಾಪಕ – 1,30,390 ರೂ.
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 23-05-2023 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: New Academic Block, ESIC MC & PGIMSR, Rajajinagar, Bangalore
ESIC Karnataka Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 11-05-2023
ನೇರ ಸಂದರ್ಶನ ದಿನಾಂಕ: ಮೇ 22 ಹಾಗೂ 23 ರಂದು
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: esic.nic.in