ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ (ESIC) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (ESIC Recruitment 2023 Karnataka) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿ 2023
ಮೆಟ್ರೋದಲ್ಲಿ ಫೈರ್‌ಮ್ಯಾನ್ ಹುದ್ದೆಗಳ ನೇಮಕಾತಿ
ESIC Recruitment 2023 Karnataka ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಉದ್ಯೋಗಿಗಳ ರಾಜ್ಯ ವಿಮಾ ನಿಗಮ (ESIC)
ವೇತನ ಶ್ರೇಣಿ: 2,00,000 ರಿಂದ 2,40,000 ರೂ.
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಉದ್ಯೋಗಿಗಳ ರಾಜ್ಯ ವಿಮಾ ನಿಗಮ (ESIC) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ DM,DNB, MCH ಪೂರ್ಣಗೊಳಿಸಿರಬೇಕು.
ವಯೋಮಿತಿ:
ಉದ್ಯೋಗಿಗಳ ರಾಜ್ಯ ವಿಮಾ ನಿಗಮ (ESIC) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 67 ವರ್ಷ ಮೀರಿರಬಾರದು.
ESIC Recruitment 2023 Karnataka ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ 28-03-2023, ವಾಕ್-ಇನ್-ಇಂಟರ್‌ವ್ಯೂಗೆ ಹಾಜರಾಗಬೇಕು. ವಿಳಾಸ: ESIC MC PGIMSR & Model Hospital, Rajajinagar, Bangalore–560010
ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 20-03-2023
ನೇರ ಸಂದರ್ಶನ ದಿನಾಂಕ: 28-03-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: esic.nic.in