GAIL ಗ್ಯಾಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (GAIL Gas Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
SBI ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
GAIL Gas Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: GAIL ಗ್ಯಾಸ್ ಲಿಮಿಟೆಡ್
ಉದ್ಯೋಗ ಸ್ಥಳ: All India
ಹುದ್ದೆಗಳು ಸಂಖ್ಯೆ: 120
ವೇತನ ಶ್ರೇಣಿ: 40,000 ರಿಂದ 60,000 ರೂ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-04-2023
ಶೈಕ್ಷಣಿಕ ಅರ್ಹತೆ:
GAIL ಗ್ಯಾಸ್ ಲಿಮಿಟೆಡ್ ಅಧಿಸೂಚನೆಯಲ್ಲಿ ನಮೂದಿಸಿದಂತೆ.
ಹುದ್ದೆಗಳ ವಿವರ:
Senior Associate (Technical) – 72
Senior Associate (Fire & Safety) – 12
Senior Associate (Marketing) – 6
Senior Associate (Finance & Accounts) – 6
Senior Associate (Company Secretary) – 2
Senior Associate (Human Resource) – 6
Junior Associate (Technical) – 16
ವೇತನ ಶ್ರೇಣಿ:
Senior Associate (Technical) – 60,000 ರೂ
Senior Associate (Fire & Safety) – 60,000 ರೂ
Senior Associate (Marketing) – 60,000 ರೂ
Senior Associate (Finance & Accounts) – 60,000 ರೂ
Senior Associate (Company Secretary) – 60,000 ರೂ
Senior Associate (Human Resource) – 60,000 ರೂ
Junior Associate (Technical) – 40,000 ರೂ
ವಯೋಮಿತಿ:
GAIL ಗ್ಯಾಸ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 32 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಸಾಮಾನ್ಯ ವರ್ಗ, EWS ಮತ್ತು OBC (NCL) ಅಭ್ಯರ್ಥಿಗಳಿಗೆ: 100 ರೂ
ಪಾವತಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-04-2023
GAIL Gas Recruitment 2023 ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಡೌನ್ ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: gailgas.com