Gruhalakshmi Scheme 10th Installment: ಎಲ್ಲರಿಗೂ ನಮಸ್ಕಾರ, ಕರ್ನಾಟಕ ಸರ್ಕಾರವು ಚುನಾವಣಾ ಪೂರ್ವದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುವುದಾಗಿ ಹೇಳಿದ್ದರು. ಅದರಂತೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಎಲ್ಲಾ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲಾಯಿತು ಅದರಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದು.
ಸರ್ಕಾರವು ಗೃಹಲಕ್ಷ್ಮೀ ಯೋಜನೆಯ ಮೂಲಕ ಪ್ರತಿ ತಿಂಗಳು ಮನೆ ಯಜಮಾನಿಯರಿಗೆ 2000 ರೂ. ಅನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಸಂದಾಯ ಮಾಡಲಾಗುತ್ತಿದೆ. ಇದರಿಂದ ಬಡ ಕುಟುಂಬದವರಿಗೆ ಅನುಕೂಲವಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪ್ರತಿ ತಿಂಗಳು 20 ನೇ ತಾರೀಖಿನ ಒಳಗೆ ಮನೆ ಯಜಮಾನಿಯರಿಗೆ ನೀಡಲಾಗುತ್ತಿದೆ.
Gruhalakshmi Scheme 10th Installment Amount:
ಹೌದು ಸರ್ಕಾರವು ಇದು ವರೆಗೂ 9 ಕಂತುಗಳ ಹಣವನ್ನು ಅರ್ಹ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗಿದ್ದು, ಇಂದು 10 ನೇ ಕಂತಿನ 2000 ರೂ. ಹಣವನ್ನು ಸರ್ಕಾರವು ಬಿಡುಗಡೆ ಮಾಡಿದೆ. ಸರ್ಕಾರವು ಹಂತ ಹಂತವಾಗಿ ಹಣವನ್ನು ಬಿಡುಗಡೆ ಮಾಡುತ್ತಿದೆ. ಜಿಲ್ಲಾವಾರು ಹಣ ಬಿಡುಗಡೆ ಯಾಗುತ್ತದೆ. ಕೆಲವೊಂದು ಜಿಲ್ಲೆಗಳಿಗೆ 20 ನೇ ತಾರೀಖಿನ ಒಳಗೆ ಹಣ ಜಮಾ ಆಗಲಿದೆ.
ಗೃಹಲಕ್ಷ್ಮೀ ಯೋಜನೆಯ ಹಣದಿಂದ ಹಲವಾರು ಪ್ರಯೋಜನಗಳಾಗಿವೆ. ಮಹಿಳೆಯರು ಈ ಯೋಜನೆಯಿಂದ ಬಂದ ಹಣದಿಂದ ಸ್ಮಾರ್ಟ್‌ಫೋನ್, ಪ್ರೀಡ್ಜ, ಚಿನ್ನ ಹಾಗೂ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಉಪಯೋಗಿಸಿಕೊಂಡಿದ್ದಾರೆ. ಗೃಹಲಕ್ಷ್ಮೀ ಯೋಜನೆಯಿಂದ ಜನರಿಗೆ ಬಹಳ ಉಪಯೋಗವಾಗಿದೆ.
ಇದುವರೆಗೂ ಸರ್ಕಾರವು 20,000 ರೂಪಾಯಿಗಳನ್ನು ಗೃಹಲಕ್ಷ್ಮೀ ಯೋಜನೆಯ ಮೂಲಕ ಎಲ್ಲಾ ಅರ್ಹ ಫಲಾನುಭವಿಗಳು ಖಾತೆಗಳಿಗೆ ಜಮಾ ಮಾಡಲಾಗಿದೆ. ನೀಮಗೂ ಹಣ ಬಂದಿದೆಯಾ ಎಂಬುದನ್ನು DBT Status ಮೂಲಕ ಚಕ್ ಮಾಡಿಕೊಳ್ಲಿ.
ಇತರೆ ಮಾಹಿತಿಗಳನ್ನು ಓದಿ
ರೈತರ ಬ್ಯಾಂಕ್ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಜಮಾ