2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ (Guest Teacher Recruitment) ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಳ್ಳುವ ಸರ್ಕಾರದಿಂದ ಅನುಮತಿ ನೀಡಲಾಗಿದೆ.ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ
Guest Teacher Recruitment 2024
ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಒಟ್ಟು 35000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಅತಿಥಿ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 33863 ಹುದ್ದೆಗಳನ್ನು ಮೊದಲ ಹಂತದಲ್ಲಿ ತಾಲ್ಲೂಕುವಾರು & ಜಿಲ್ಲಾವಾರು ಹಂಚಿಕೆ ಮಾಡಿದ ಅಥಿತಿ ಶಿಕ್ಷಕರ ವಿವರವನ್ನು ನೀಡಲಾಗಿದೆ.
ತಾಲ್ಲೂಕುವಾರು & ಜಿಲ್ಲಾವಾರು ಹಂಚಿಕೆ ವಿವರ: ಡೌನ್‌ಲೋಡ್