ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Hatti Gold Mines Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BEL ನಲ್ಲಿನ 96 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
NBCC ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
Hatti Gold Mines Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ
ವೇತನ ಶ್ರೇಣಿ: 60,000 ರೂ.
ಉದ್ಯೋಗ ಸ್ಥಳ: ರಾಯಚೂರು ಜಿಲ್ಲೆಯ ಹಟ್ಟಿ.
HGML Recruitment 2023 ಶೈಕ್ಷಣಿಕ ಅರ್ಹತೆ:
ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ MBBS ಪೂರ್ಣಗೊಳಿಸಿರಬೇಕು.
ವಯೋಮಿತಿ:
ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಅಧಿಸೂಚನೆ ಪ್ರಕಾರ.
ಹುದ್ದೆಗಳ ವಿವರ:
ವೈದ್ಯಾಧಿಕಾರಿಗಳು – 02
ವೇತನ ಶ್ರೇಣಿ:
ವೈದ್ಯಾಧಿಕಾರಿಗಳು – 60,000 ರೂ.
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 24-06-2023 ರಂದು ಬೆಳಿಗ್ಗೆ 9.00 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ, ಹಟ್ಟಿ 584 115 ನಲ್ಲಿರುವ ಆಡಳಿತ ಕಛೇರಿ.
Hatti Gold Mines Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 14-06-2023
ನೇರ ಸಂದರ್ಶನ ದಿನಾಂಕ: 24-06-2023 ರಂದು ಬೆಳಿಗ್ಗೆ 9.00
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: huttigold.karnataka.gov.in