ಸ್ನೇಹಿತರೆ.. ನಮಸ್ಕಾರ.. ಇಂದು ಮತ್ತೊಂದು ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ. ಈ ಒಂದು ಲೇಖನದಲ್ಲಿ ಹಟ್ಟಿ ಚಿನ್ನದ ಗಣಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (HGML New Notification 2023) ಯನ್ನು ಪ್ರಕಟಿಸಿರುವ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲಿದ್ದೇವೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ
ಅಗ್ನಿವೀರ್ ಹುದ್ದೆಗಳ ನೇಮಕಾತಿ 2023
ರಾಯಚೂರು ಜಿಲ್ಲಾ ಕೋರ್ಟ್ ನೇಮಕಾತಿ 2023, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
HGML New Notification 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್
ವೇತನ ಶ್ರೇಣಿ: 45,000 ರಿಂದ 83,200 ರೂ
ಉದ್ಯೋಗ ಸ್ಥಳ: ರಾಯಚೂರು
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 14-03-2023
HGML Recruitment 2023 ಶೈಕ್ಷಣಿಕ ಅರ್ಹತೆ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
Mgt. Trainee (Mining) | BE/ B.Tech in Mining Engineering |
Mgt. Trainee (Exploration) | M.Sc |
Mgt. Trainee (Metallurgy) | Post Graduation Degree |
Mgt. Trainee (Mechanical) | BE/ B.Tech in Mechanical Engineering |
Mgt. Trainee (E&E) | BE/ B.Tech in Electrical & Electronics Engineering |
Mgt. Trainee (CS) | BE/ B.Tech in Computer Science Engineering |
Mgt. Trainee (E&C) | BE/ B.Tech in Electronics & Communication Engineering |
Mgt. Trainee (Civil) | BE/ B.Tech in Civil Engineering |
Mgt. Trainee (HR) | MBA, Post Graduation Degree |
Mgt. Trainee (Finance) | B.Com, M.Com, M.Sc, MA, Post Graduation Degree/ Diploma |
Mgt. Trainee (Materials) | BE/ B.Tech, Post Graduation Diploma |
Security Officer | ನೇಮಕಾತಿ ಪ್ರಕಟಣೆಯ ಪ್ರಕಾರ |
ವೇತನ ಶ್ರೇಣಿ:
Mgt. Trainee- Rs. 45,000/-
Security Officer- Rs. 47,300 – 83,200/-
ವಯೋಮಿತಿ:
ನೇಮಕಾತಿ ಪ್ರಕಟಣೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಸಲ್ಲಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕಾರ್ಯನಿರ್ವಾಹಕ ನಿರ್ದೇಶಕರು, ಹಟ್ಟಿ ಗೋಲ್ಡ್ ಮೈನ್ಸ್ ಕಂ. ಲಿಮಿಟೆಡ್, ಅಂಚೆ ಹಟ್ಟಿ – 584115, ರಾಯಚೂರು ಜಿಲ್ಲೆ, ಕರ್ನಾಟಕ ರಾಜ್ಯ. (Executive Director, Hutti Gold Mines Co. Ltd., PO HUTTI – 584 115, Raichur District, Karnataka State) ಇಲ್ಲಿಗೆ 14-ಮಾರ್ಚ್-2023 ರ ಮೊದಲು ಕಳುಹಿಸಬೇಕಾಗುತ್ತದೆ.
HGML New Notification 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13-02-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 14-03-2023
HGML New Notification 2023 ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಸಂಕ್ಷಿಪ್ತ ಅಧಿಸೂಚನೆ: ಡೌನ್‌ಲೋಡ್