ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ಅಗ್ನಿವೀರ್ ವಾಯು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (IAF Recruitment 2023 Agniveer Vayu) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತೀಯ ಸೇನೆ ನೇಮಕಾತಿ, ಬೇಗ ಅರ್ಜಿ ಸಲ್ಲಿಸಿ
IAF Recruitment 2023 Agniveer Vayu ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ವಾಯು ಪಡೆ
ವೇತನ ಶ್ರೇಣಿ: 30,000 ರಿಂದ 40,000ರೂ
ಉದ್ಯೋಗ ಸ್ಥಳ: All India
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 31-03-2023
ಶೈಕ್ಷಣಿಕ ಅರ್ಹತೆ:
ಭಾರತೀಯ ವಾಯು ಪಡೆ (AIF) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು PUC, ಡಿಪ್ಲೊಮಾ in Mechanical/Electrical/Electronics/Automobile/Computer Science/IT/Instrumentation Engineering.
ವಯೋಮಿತಿ:
ಭಾರತೀಯ ವಾಯು ಪಡೆ (AIF) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 21 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 250 ರೂ
ಪಾವತಿಸುವ ವಿಧಾನ ಆನ್ ಲೈನ್
IAF Recruitment 2023 Agniveer Vayu ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-03-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: Download
ಆನ್ಲೈನ್ ಅರ್ಜಿ: Apply ಮಾಡಿ (Start Soon)
ಅಧಿಕೃತ ವೆಬ್‌ಸೈಟ್: indianairforce.nic.in