ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಸೆಕ್ಯುರಿಟಿ ಅಸಿಸ್ಟೆಂಟ್/ಎಕ್ಸಿಕ್ಯೂಟಿವ್, MTS/Gen ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಭಿವೃದ್ಧಿ ಅಧಿಕಾರಿ ಹುದ್ದಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಆನ್‌ಲೈನ್ ಫಾರ್ಮ್ ಭರ್ತಿ ಮಾಡಲು ಸೂಚಿಸಲಾಗಿದೆ. ವಿವಿಧ ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
IB Recruitment 2023 ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಗುಪ್ತಚರ ಇಲಾಖೆ
ಒಟ್ಟು ಹುದ್ದೆಗಳು : 1675
ವೇತನ ಶ್ರೇಣಿ : 18,000 ರಿಂದ 69,100 ರೂ
ಅರ್ಜಿ ಸಲ್ಲಿಕೆ ಆರಂಭ : 21-01-2023
RBKMUL ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ವಯೋಮಿತಿ :
ಸೆಕ್ಯುರಿಟಿ ಅಸಿಸ್ಟೆಂಟ್/ಎಕ್ಸಿಕ್ಯೂಟಿವ್ ಹುದ್ದೆಗೆ ಗರಿಷ್ಠ 27 ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಹಾಗೂ MTS/Gen ಹುದ್ದೆಗೆ ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 25 ವರ್ಷದವರಾಗಿರಬೇಕು.
ವಯೋಮಿತಿ ಸಡಿಲಿಕೆ :
ST/SC ಅಭ್ಯರ್ಥಿಗಳಿಗೆ 5 ವರ್ಷ ಹಾಗೂ OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ.
ವಿದ್ಯಾರ್ಹತೆ :
ಅಭ್ಯರ್ಥಿಗಳು 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ :
ಹುದ್ದೆಯ ಹೆಸರು | ವೇತನ |
ಸೆಕ್ಯುರಿಟಿ ಅಸಿಸ್ಟೆಂಟ್/ಎಕ್ಸಿಕ್ಯೂಟಿವ್ | 21,700 ರಿಂದ 669,100 ರೂ. |
MTS/Gen. | 18,000 ರಿಂದ 56,900 ರೂ. |
IB Recruitment 2023 ವಿಧಾನ :
- ಲಿಖಿತ ಪರೀಕ್ಷೆ ( ಕಂಪ್ಯೂಟರ್ ಆಧಾರಿತ )
- ಸಂದರ್ಶನ
ಅರ್ಜಿ ಶುಲ್ಕ :
ಪರೀಕ್ಷಾ ಶುಲ್ಕ: ರೂ.50 ರೂ
ನೇಮಕಾತಿ ಪ್ರಕ್ರಿಯೆ ಶುಲ್ಕ: ರೂ.450 ರೂ
IB Recruitment 2023 ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭ: 21-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-02-2023
ಅರ್ಜಿ ಶುಲ್ಕ ಸಲ್ಲಿಕೆಯ ಕೊನೆಯ ದಿನಾಂಕ: 14-02-2023
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: Download
ಆನ್‌ಲೈನ್ ಅರ್ಜಿ ಲಿಂಕ್: Apply
ಅಧಿಕೃತ ವೆಬ್‌ಸೈಟ್: www.mha.gov.in