ಸ್ನೇಹಿತರೆ.. ನಮಸ್ಕಾರ.. ಇಂದು ಮತ್ತೊಂದು ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ. ಈ ಒಂದು ಲೇಖನದಲ್ಲಿ IDBI ಬ್ಯಾಂಕ್’ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ (IDBI Assistant Manager Recruitment 2023) ಪ್ರಕಟಣೆ ಹೊರಡಿಸಿರುವ ಬಗ್ಗೆ ಮಾಹಿತಿ ನೀಡಲಾಗಿದೆ.
IDBI ಬ್ಯಾಂಕ್’ನಲ್ಲಿ ಖಾಲಿ ಇರುವ Assistant Manager ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಕಿರಿಯ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
IDBI Assistant Manager Recruitment 2023 ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: IDBI ಬ್ಯಾಂಕ್
ಒಟ್ಟು ಹುದ್ದೆಗಳು: 600 ಹುದ್ದೆಗಳು
ವೇತನ ಶ್ರೇಣಿ: 36,000 – 63840 ರೂ
ಉದ್ಯೋಗ ಸ್ಥಳ: All India
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-02-2023
ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವೇತನ ಶ್ರೇಣಿ:
ಅಸಿಸ್ಟೆಂಟ್ ಮ್ಯಾನೇಜರ್ – 36,000 – 63840 ರೂ
ವಯೋಮಿತಿ:
ಅಸಿಸ್ಟೆಂಟ್ ಮ್ಯಾನೇಜರ್ – 21 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/Ex-Servicesman/ECO/SSCO ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇದೆ.
OBC ಅಭ್ಯರ್ಥಿಗಳಿಗೆ 3 ವರ್ಷ.
ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳಿಗೆ – 200 ರೂ
ಸಾಮಾನ್ಯ ವರ್ಗ, EWS, & OBC ಅಭ್ಯರ್ಥಿಗಳಿಗೆ – 1000 ರೂ
ಪಾವತಿಸುವ ವಿಧಾನ ಆನ್ ಲೈನ್.
IDBI Assistant Manager Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17-02-2023
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: 12-03-2023ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-02-2023
IDBI Assistant Manager Notification 2023 ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: Apply ಮಾಡಿ