ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Income Tax Department Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KMF TUMUL ವಿವಿಧ ಹುದ್ದೆಗಳ ನೇಮಕಾತಿ 2023
ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ 2023
Income Tax Department Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಆದಾಯ ತೆರಿಗೆ ಇಲಾಖೆ
ವೇತನ ಶ್ರೇಣಿ: 18,000 ರಿಂದ 1,42,400 ರೂ.
ಹುದ್ದೆಗಳ ಸಂಖ್ಯೆ: 20
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-03-2023
ಶೈಕ್ಷಣಿಕ ಅರ್ಹತೆ:
Income Tax Inspector – ಪದವಿ
Tax Assistant – ಪದವಿ
Multi-Tasking Staff – 10 ನೇ ತರಗತಿ
ವೇತನ ಶ್ರೇಣಿ:
Income Tax Inspector – 44,900 ರಿಂದ 1,42,400 ರೂ
Tax Assistant – 25,500 ರಿಂದ 81,100 ರೂ
Multi-Tasking Staff – 18,000 ರಿಂದ 56900 ರೂ
ವಯೋಮಿತಿ:
Income Tax Inspector – ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ಮೀರಿರಬಾರದು.
Tax Assistant – ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ಮೀರಿರಬಾರದು.
Multi-Tasking Staff – ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Dy. Commissioner of Income Tax (Hq) (Admn), O/o the Principal Chief Commissioner of Income Tax, NWR, Aayakar Bhawan, Sector-17E, Chandigarh-160017. ಇಲ್ಲಿಗೆ 17 ಮಾರ್ಚ್ 2023 ರ ಮೊದಲು ಕಳುಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-02-2023
ಅರ್ಜಿ ಸಲ್ಲಕೆಯ ಕೊನೆಯ ದಿನಾಂಕ: 17-03-2023
Income Tax Department Recruitment 2023 ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: incometaxindia.gov.in